ವಿಜಯಪುರ | ಮರಾಠಾ ಸಮುದಾಯದ ಪ್ರತಿಭೆಗಳಿಗೆ ಗೌರವ: ಶಿವಾಜಿ ಮಹಾರಾಜ ಕೋ-ಆಪ್‌ನಿಂದ ಅರ್ಜಿ ಆಹ್ವಾನ

Date:

ವಿಜಯಪುರ ನಗರದ ಶಿವಾಜಿ ಮಹಾರಾಜ ಕೋ-ಆಪ್ ಕ್ರೆಡಿಟ್ ಸೊಸೈಟಿಯಿಂದ ಸಂಘದ ಸದಸ್ಯರು, ಅವರ ಪ್ರತಿಭಾವಂತ ಮಕ್ಕಳು ಸೇರಿದಂತೆ ಜಿಲ್ಲೆಯ ಮರಾಠಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದ್ದಾರೆ.

- Advertisement -

2025–26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ, ದ್ವಿತೀಯ ಪಿಯುಸಿಯಲ್ಲಿ ಶೇ.80 ಮತ್ತು ಅದಕ್ಕಿಂತ ಹೆಚ್ಚು, ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಜತೆಗೆ ಸಂಘದ ಸದಸ್ಯರು, ಅವರ ಮಕ್ಕಳು ಹಾಗೂ ಜಿಲ್ಲೆಯ ಮರಾಠಾ ಸಮುದಾಯದ ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಗರ, ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಅಥವಾ ತೃತೀಯ ಸ್ಥಾನ ಪಡೆದಿದ್ದರೆ, ಅಂತಹ ಸಾಧಕರನ್ನೂ ಪ್ರಶಸ್ತಿ ಪತ್ರ ಮತ್ತು ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗಿನಲ್ಲಿ ಕಳೆದ 24 ಗಂಟೆ 8.90 ಮಿ.ಮೀ. ಮಳೆ; ಹಾರಂಗಿಗೆ 7,147 ಕ್ಯುಸೆಕ್ ಒಳಹರಿವು

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಶಿವಾಜಿ ಮಹಾರಾಜ ಕೋ-ಆಪ್ ಕ್ರೆಡಿಟ್ ಸೊಸೈಟಿ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ವ್ಯವಸ್ಥಾಪಕ ಸಂಜಯ ಜಾಧವ(ಮೊ. 9448218192) ಹಾಗೂ ಸಹಾಯಕ ವ್ಯವಸ್ಥಾಪಕ ಅಂಬಾದಾಸ ಚೌಹಾಣ್(ಮೊ. 9449792326) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...