ವಿಜಯಪುರ ರೋಡ್ ರೇಜ್; ವೈಯಕ್ತಿಕ ನಿಂದನೆ, ಕಪಾಳಮೋಕ್ಷ: ಜಡ್ಜ್‌ ವರ್ತನೆ ವಿರುದ್ಧ ಆಕ್ರೋಶ

Date:

ವಿಜಯಪುರದ ರೋಡ್ ರೇಜ್ ಪ್ರಕರಣವೊಂದರಲ್ಲಿ ನ್ಯಾಯಾಧೀಶರ ವರ್ತನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕಾನೂನು ವಲಯದಲ್ಲಿ ಚರ್ಚೆ ಆರಂಭವಾಗಿದೆ. ನ್ಯಾಯಾಧೀಶರು ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಸ್ಥಳಕ್ಕೆ ನ್ಯಾಯಾಲಯದ ಪೊಲೀಸರನ್ನು ಕರೆಸಿ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -

ಅಲ್ಲದೆ, ಯಾವ ಕಾನೂನು ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಬೇಕು ಹಾಗೂ ಘಟನೆಯ ಕುರಿತು ಯಾವ ರೀತಿಯ ವರದಿ ಸಲ್ಲಿಸಬೇಕು ಎಂಬುದಕ್ಕೂ ಸೂಚನೆ ನೀಡಿರುವ ಆರೋಪವೂ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಘಟನೆಗೆ ಪ್ರತಿಕ್ರಿಯಿಸಿರುವ ವಕೀಲರಾದ ಪ್ರತಿಭಾ ಹೊಸಮನಿ ಮಾತನಾಡಿ, “ಕಾನೂನಿನ ಮುಂದೆ ಎಲ್ಲರೂ ಸಮಾನರು. ನ್ಯಾಯಾಧೀಶರಾಗಿರಲಿ ಅಥವಾ ಸಾಮಾನ್ಯ ನಾಗರಿಕರಾಗಿರಲಿ, ಒಂದೇ ಕಾನೂನು ಅನ್ವಯವಾಗಬೇಕು. ಯಾರೇ ಆಗಿದ್ದರೂ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆ ಅದರ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...