ವಿಜಯಪುರ | ದ್ವಿತೀಯ ಪಿಯುಸಿ ಪರೀಕ್ಷೆ: ವೆಬ್‌ಕಾಸ್ಟಿಂಗ್ ಕೇಂದ್ರ, ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಒ ರಿಷಿ ಆನಂದ

Date:

ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸುವ ದೃಷ್ಟಿಯಿಂದ ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಒ ರಿಷಿ ಆನಂದ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

- Advertisement -

“ವೆಬ್‌ಕಾಸ್ಟಿಂಗ್ ಕೇಂದ್ರದಲ್ಲಿ ಆಳವಡಿಸಿರುವ ಗಣಕಯಂತ್ರ, ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದರು. ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಒಂದು ವೇಳೆ ಸಿಸಿಟಿವಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅತಿ ಸೂಕ್ತ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟುನಿಟ್ಟಾಗಿ ನಡೆಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಖಮೇನಿ ಹತ್ಯೆ: ಇರಾನ್‌ನ ಮುಂದಿನ ನಾಯಕ ಯಾರು? ಸಂಭಾವ್ಯ ಉತ್ತರಾಧಿಕಾರಿಗಳು ಇವರು!

ಬಳಿಕ ಪಿಡಿಜೆ ಪ್ರೌಢಶಾಲೆ, ಸಿಕ್ಯಾಬ್ ಕಾಲೇಜು ಹಾಗೂ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು.

ಜಿಲ್ಲಾ ಪಂಚಾಯತ್‌ ಸಿಇಒ

ಈ ಸಂದರ್ಭದಲ್ಲಿ ಎನ್ ಐಸಿ ಅಧಿಕಾರಿ‌ ಶಿವಾನಂದ ಗೂಗವಾಡ, ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥ ಮಹಾಂತೇಶ ಹಿಪ್ಪರಗಿ, ವೆಬ್ ಕಾಸ್ಟಿಂಗ್ ಕೇಂದ್ರದ ಸಹಾಯಕ ಮಹಾಂತೇಶ ಕನ್ನೂರ, ಜಿಲ್ಲಾ ಪಂಚಾಯತಿಯ ಎಡಿಪಿಎಂ ಮತ್ತು ಮಸಾಬ ಮುಲ್ಲಾ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...