ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ವಿಜಯಪುರ ಜಿಲ್ಲೆಯ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಹಿಂದುಯೇತರ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದು ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ಹಿಂದು ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.
“ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವವರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸುವುದಿಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬ್ಯಾಂಕ್‌ಗೆ ಮೋಸ ಆರೋಪ; ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್
ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿದೆ.
Ivaga Hindugalige Matra, Next Dalitarige Ide vatavara Srustisa bahudu.
India Jathyatiha Rastra, Illi Ellaru Bharatiyaru Ennuva Manobavane Belasikondaga Matra Desa Uddaravaguttade.
E tara Board Hakikondare, Nastave Horatu, Bere yava Prayojan Illa.
Munduvaredu Poura Karmikaru Ide tara Savaniyara Beedi Kasa gudisuvudilla Endare Enangutte. Purohita Sahigalu Mattu Hindu sangatane galu Artha Madikollabeku. Illi Ell Muslimaru Kettavrilla. Olleyavru iddare, Rajakiya Hagu Hindu sangatanegalu tamma bele beyisikollannu Dari tppisutiddare. Yavude Jaati, Dharma, Linga Tarathmya Illade Ogganinda Desa Kattuva Kelasa Madabeku. Ellaru Sukavagi Balabeku. Dr. B.R. Ambedkar Ellarigu Samanateyinda Balabeku Ennuva Drustiyalli Samvidhana Rachisiddare. Idannu Artha Madikondu Ellarannu Jaatiyinda, Dharmadinda, Nodade, Navella bharatiyaru endu purohitasahigalu oppikondu, Sarvajanikaraige Tilsidare Matra Hindu endu Helikollalu Emme Enistutadde. Jai Bhim