ವಿಜಯಪುರ | ಸಿದ್ದೇಶ್ವರ ದೇವಸ್ಥಾನದ ಜಾತ್ರೆ; ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼವೆಂಬ ಬ್ಯಾನರ್‌ ಅಳವಡಿಕೆ

Date:

ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ವಿಜಯಪುರ ಜಿಲ್ಲೆಯ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಹಿಂದುಯೇತರ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದು ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ಹಿಂದು ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.

- Advertisement -

“ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವವರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸುವುದಿಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಬ್ಯಾಂಕ್‌ಗೆ ಮೋಸ ಆರೋಪ; ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್

ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ​ಮನವಿ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...