ವಿಜಯಪುರ | ಎಸ್‌ಐಆರ್: ಮನೆಗೆ ನಮೂನೆ ತಲುಪದಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಕರೆ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್‌ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.

- Advertisement -

ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ. ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ ಬಡಾವಣೆಗೆ ಸ್ಥಳಾಂತರಗೊಂಡ ಮತದಾರರು ಈ ಹಿಂದೆ ವಾಸವಿದ್ದ ಭಾಗದ ಮತದಾರರ ಪಟ್ಟಿಯಲ್ಲಿ ವಿಳಾಸವನ್ನು ಬದಲಾಯಿಸದೆ ಇರುವುದು ಕಂಡುಬಂದಿರುತ್ತದೆ. ಆದ್ದರಿಂದ ತಮ್ಮ ಮನೆಗಳಿಗೆ ಗಣತಿ ನಮೂನೆಗಳು ತಲುಪದೇ ಇದ್ದಲ್ಲಿ ಸಂಬಂಧಪಟ್ಟ ವಾರ್ಡ್‌ನಲ್ಲಿ ಸ್ಥಾಪಿಸಲಾಗಿರುವ ಮತದಾರರ ಸಹಾಯ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಐಆರ್ ಡಿಜಿಟಲೀಕರಣಕ್ಕೆ ಚುರುಕು; 19,82,114 ಮತದಾರರು ದಾಖಲು

ಇಲ್ಲವೇ ಪಾಲಿಕೆ ಚುನಾವಣಾ ವಿಭಾಗದ ಮತದಾರರ ಸಹಾಯ ವಾಣಿ ಸಂಖ್ಯೆ : 08352-200425 ಕರೆ ಮಾಡಿ ತಮ್ಮ ಮತದಾರ ಗುರುತಿನ ಚೀಟಿ ಸಂಖ್ಯೆ ಹೇಳಿದರೆ ಸಂಬಂದಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಗಣತಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುವದು ಎಂದು ಮಹಾನಗರ ಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್...

SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...