ವಿಜಯಪುರ | ಭೂತನಾಳ ಕೆರೆಯಲ್ಲಿ ಆರು ಮಂದಿಯ ಶವ ಪತ್ತೆ

Date:

ವಿಜಯಪುರ ನಗರದ ಹೊರ ಭಾಗದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಬುಧವಾರ ಬೆಳಿಗ್ಗೆ ಆರು ಮಂದಿಯ ಶವಗಳು ಪತ್ತೆಯಾಗಿವೆ.

- Advertisement -

ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರ ಶವಗಳು ಕೆರೆಯ ಅಂಚಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಕಂಡುಬಂದಿವೆ. ಘಟನೆಗೆ‌ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕೆರೆ ನೋಡಲು ಬಂದಾಗ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸ್ಥಳಕ್ಕೆ ನಗರದ ಡಿವೈಎಸ್​ಪಿ ನಾಗರಾಜ್, ಆದರ್ಶ ನಗರ ಠಾಣೆ ಪಿಎಸ್​​ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಭೇಟಿ ನೀಡಿ, ಶವಗಳನ್ನು ಕೆರೆಯಿಂದ ಹೊರ ತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಮೃತರ ಹೆಸರು, ವಿಳಾಸ ಇನ್ನೂ ತಿಳಿದುಬಂದಿಲ್ಲ. ಕೆರೆಯ ಅಂಚಿನಲ್ಲಿ ತೇಲಿ ಬಂದ ಶವಗಳ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಬಳಿಕ ನಿಖರ ಮಾಹಿತಿ ತಿಳಿದುಬರಲಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...