ಸೂಫಿ ಸಂತರ ನಾಡು ವಿಜಯಪುರದಲ್ಲಿ ಭಾವೈಕ್ಯತೆಯ ಬೇರಿದೆ: ಸಚಿವ ಎಂ ಬಿ ಪಾಟೀಲ

Date:

ಬಸವಣ್ಣನವರ ಜನ್ಮಭೂಮಿ, ಸೂಫಿ ಸಂತರು ನಡೆದಾಡಿದ ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

- Advertisement -

ನಗರದಲ್ಲಿ ಕೆ ಸಿ ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಪವಿತ್ರ ರಂಜಾನ್ ಅಂಗವಾಗಿ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಜಿಲ್ಲೆಯಲ್ಲಿ ಬಸವಾದಿ ಶರಣರು ಸಮ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಆದಿಲ್ ಶಾಹಿಗಳು ಸಮಾಜವನ್ನು ಅಭಿವೃದ್ಧಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸೌಹಾರ್ದತೆ ಮತ್ತು ಭಾವೈಕ್ಯತೆಗೆ ಜಿಲ್ಲೆ ಹೆಸರಾಗಿದೆ. ಈ ಬಾರಿ ಯುಗಾದಿ ಮತ್ತು ರಂಜಾನ್ ಜೊತೆಗೆ ಬಂದಿವೆ. ಎಲ್ಲರಿಗೂ‌ ದೇವರು ಒಳಿತನ್ನು ಮಾಡಲಿ ಎಂದು ಹೇಳಿದರು.‌

ಇದನ್ನೂ ಓದಿ: ವಿಜಯಪುರ | ನೀರಾವರಿಗಾಗಿ ಭೂಮಿ ಕಳೆದುಕೊಂಡ ರೈತರ ಕಣ್ಣೀರು ಒರೆಸಲು ಸರ್ಕಾರ ಮುಂದಾಗಿದೆ: ಸಚಿವ ಎಂ ಬಿ ಪಾಟೀಲ

ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಎಸ್. ಸಂಬಣ್ಣಿ, ಧರ್ಮಗುರು ತನ್ವೀರ್ ಪೀರಾ ಹಾಶ್ಮಿ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್, ಪ್ರಮಾಜಿ ಅಧ್ಯಕ್ಷ ಕನ್ನಾನ್ ಮುಶ್ರಿಫ್, ಮಾಜಿ ಮೇಯರ್ ಸಜ್ಜಾದೆ ಪೀರಾ ಮುಶ್ರಿಫ್, ಮುಖಂಡರಾದ ಆಜಾದ್ ಪಟೇಲ್, ಎಸ್ ಎಂ ಪಾಟೀಲ ಗಣಿಹಾರ, ಮಹಾದೇವ ಪವಾರ, ಅಶ್ಪಾಕ್ ಮನಗೂಳಿ, ಚಾಂದಸಾಬ ಗಡಗಲಾವ, ಅಬ್ದುಲ್ ರಜಾಕ್ ಹೊರ್ತಿ, ರಫೀಕ್ ಟಪಾಲ್, ಮೈನುದ್ದೀನ್ ಬೀಳಗಿ, ಶಕೀಲ ಸುತಾರ, ಜಮೀರ್ ಉಸ್ತಾದ, ಶಕೀಲ ಬಾಗಮಾರೆ, ಜಮೀರ್ ಭಕ್ಷಿ, ಶಬ್ಬೀರ ಜಹಾಗೀರದಾರ, ದಿನೇಶ ಹಳ್ಳಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕುಟುಂಬ ರಾಜಕಾರಣದಿಂದ ಕಾರ್ಯಕರ್ತರಿಗೆ ಅವಕಾಶ ಇಲ್ಲದಂತಾಗುತ್ತಿದೆಯೇ?: ಪ್ರದೀಪ್ ಪಾಟೀಲ

ಎಂಎಲ್‌ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ...

ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ...

ಸಚಿವ ಎಂ ಬಿ ಪಾಟೀಲರಿಂದ ಎರಡು ದಿನ ವಿಜಯಪುರ ಜಿಲ್ಲಾ ಪ್ರವಾಸ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ...

ವಿಜಯಪುರ | ಪಾಶ್ ಕಾಯ್ದೆ(PoSH act) ಪರಿಣಾಮಕಾರಿ ಜಾರಿಗೆ ಒತ್ತು

ಪಾಶ್ ಕಾಯ್ದೆ(PoSH act) ಅನುಷ್ಠಾನದಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಕಾಯ್ದೆಯ...