ವಿಜಯಪುರ | ಏ.11ರಿಂದ ʼಅಂಬೇಡ್ಕರ್‌ ಹಬ್ಬʼ; ಪೋಸ್ಟರ್‌ ಬಿಡುಗಡೆ

Date:

ವಿಜಯಪುರ ನಗರ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆದಾಡಿದ ನಗರವಾಗಿದೆ. ಇಂತಹ ಪ್ರದೇಶದಲ್ಲಿ ಏ.11ರಿಂದ 14ರವರೆಗೆ ಎರಡನೇ ವರ್ಷದ ʼಅಂಬೇಡ್ಕರ್ ಹಬ್ಬʼ ನಡೆಯುತ್ತಿರುವುದು ಸಂತಸ ತಂದಿದೆ. ಈ ಹಬ್ಬ ವಿಜಯಪುರ ಜಿಲ್ಲೆಯ ಸಾಂಸ್ಕೃತಿಕ ಹಬ್ಬವಾಗಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

- Advertisement -

ನಗರದ ಗೃಹ ಕಚೇರಿಯಲ್ಲಿ ಇಂದು ಅಂಬೇಡ್ಕರ್ ಹಬ್ಬದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, “ಎರಡನೇ ವರ್ಷದ ಈ ಅರ್ಥಪೂರ್ಣ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸೋಣ. ನಾನು ಕೂಡ ಅಂಬೇಡ್ಕರ್ ಹಬ್ಬದ ಭಾಗವಾಗಿ ಬರುತ್ತಿರುವೆ. ಅದೇ ರೀತಿ ಜಿಲ್ಲೆಯ ಜನಸಾಮಾನ್ಯರು ಕೂಡ ನಾಲ್ಕು ದಿನ ಅಂಬೇಡ್ಕರ್ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಬುದ್ಧ, ಬಸವ, ಅಂಬೇಡ್ಕರರ ಚಿಂತನೆಗಳೊಂದಿಗೆ ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಕ್ ರಂತಹ ಮಹನೀಯರನ್ನು ನೆನೆಯುವ ಕಾರ್ಯ ಮಾಡೋಣ. ಇಂತಹ ಸಮಾಜ ಸುಧಾರಕ ಮಹನೀಯರನ್ನು ನೆನೆಯುವು ಕಾರ್ಯಮಾಡುತ್ತಿರುವು ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಜಿಲ್ಲೆಯ ವಿವಿಧ ಪ್ರಗತಿಪರ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ವಿಜಯಪುರ | ಹಿಂಗಾರು ಹಂಗಾಮು; ಏ.7ರವರೆಗೆ ಕಾಲುವೆಗೆ ನೀರು

ಈ ವೇಳೆ ಶ್ರೀನಾಥ ಪೂಜಾರಿ, ರಾಜೇಂದ್ರ ನಾಯಕ, ಡಾ. ಬಿ.ಎಂ.ಬಿರಾದಾರ, ಪ್ರಭು ಮಲ್ಲಿಕಾರ್ಜುನ ಮಠ, ಅಬ್ದುಲ್ ರಜಾಕ್ ಹೊರ್ತಿ, ಜಾಕೀರ್ ಅಗ್ರೊ ಅಲ್ಲದೇ ಇನ್ನಿತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ವಿಜಯಪುರ | ಸರ್ಕಾರಿ ಆಸ್ಪತ್ರೆಗಳನ್ನು ದತ್ತು ನೀಡುವ ಕ್ರಮಕ್ಕೆ ಎಸ್‌ಯುಸಿಐ ಬಿ ಭಗವಾನ್ ರೆಡ್ಡಿ ಖಂಡನೆ

ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ...

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...