ವಿಜಯಪುರ |ಮಕ್ಕಳ ಭವಿಷ್ಯ ರೂಪಿಸುವಲ್ಲಿ ಬಾಲಭವನಗಳ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಫಣೀಂದ್ರ

Date:

ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಬಾಲಭವನಗಳು ಮಹತ್ವದ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ವಿಜಯಪುರದ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಬಾಲಭವನಗಳ ನಿರ್ವಹಣೆ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.

- Advertisement -

ವಿಜಯಪುರ ನಗರದ ಯಶೋಧರಮ್ಮ ದಾಸಪ್ಪ ಸರ್ಕಾರಿ ಬಾಲಕಿಯರ ಬಾಲಭವನ ಹಾಗೂ ಸರ್ಕಾರಿ ಬಾಲಕರ ಬಾಲಭವನಗಳಿಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಅವರು, ಸ್ವಚ್ಛತೆ, ಗ್ರಂಥಾಲಯ ಮತ್ತು ಮಕ್ಕಳಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಓದುವ ಹವ್ಯಾಸ, ಶಿಸ್ತು, ನಿರಂತರ ಅಧ್ಯಯನ ಹಾಗೂ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಸಾಧನೆ ಸಾಧ್ಯ. ಸ್ಪಷ್ಟ ಗುರಿ ಹೊಂದಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಎರಡೂ ಬಾಲಭವನಗಳ ಉತ್ತಮ ನಿರ್ವಹಣೆಯನ್ನು ಶ್ಲಾಘಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾವಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸವಾದಿ ಶರಣರ ಅವಹೇಳನ ಖಂಡಿಸಿ ನ.21ರಂದು ಜಾಗತಿಕ ಲಿಂಗಾಯತ ಮಹಾಸಭೆಯಿಂದ ಪ್ರತಿಭಟನೆ

ವಿಶ್ವಗುರು ಬಸವಣ್ಣ ಹಾಗೂ ಬಸವಾದಿ ಶರಣರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ...

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...