ವಿಜಯಪುರ | SSLC ಪರೀಕ್ಷಾ ಕೇಂದ್ರಗಳಿಗೆ ಡಿಸಿ ಆನಂದ ಕೆ ಭೇಟಿ, ಪರಿಶೀಲನೆ

Date:

ವಿಜಯಪುರ ನಗರದ ಮರಾಠಿ ವಿದ್ಯಾಲಯ ಹಾಗೂ ಹೇಮರಡ್ಡಿ ಮಲ್ಲಮ್ಮ ಪ್ರೌಢ ಶಾಲೆಗಳ SSLC ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವವಹಿಸುವಂತೆಯೂ, ಯಾವುದೇ ಸಮಸ್ಯೆ ಬಾರದ ರೀತಿ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಪರೀಕ್ಷೆ ನಡೆಸಬೇಕು ಎಂದು ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯ ಭದ್ರತೆ ಕುಡಿಯುವ ನೀರು, ಅಳವಡಿಸಿರುವ ಸಿಸಿಟಿವಿ ಸೇರಿ ಎಲ್ಲ ವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು, ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಇರಬೇಕು, ಸಮಯಪಾಲನೆ ಅನುಸರಿಸಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು ಎಂದು ಸೂಚನೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...