ವಿಜಯಪುರ | SSLC ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

Date:

ವಿಜಯಪುರ ಜಿಲ್ಲೆಯ 137 SSLC ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ಶಾಂತಿನಿಕೇತನ ಹಾಗೂ ಲಯೋಲಾ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

- Advertisement -

ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳದೇ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೆ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದರು.

ಇದನ್ನೂ ಓದಿ: ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಮತ್ತು ವೆಬ್ ಕಾಸ್ಟಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಈ ಸಂದರ್ಭ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಳಂಬವಾಗದಂತೆ ಹೋರಾಟ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಯಾವುದೇ ವಿಳಂಬವಿಲ್ಲದೆ...

ವಿಜಯಪುರ | ಕುಟುಂಬ ರಾಜಕಾರಣದಿಂದ ಕಾರ್ಯಕರ್ತರಿಗೆ ಅವಕಾಶ ಇಲ್ಲದಂತಾಗುತ್ತಿದೆಯೇ?: ಪ್ರದೀಪ್ ಪಾಟೀಲ

ಎಂಎಲ್‌ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ...

ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ...