ವಿಜಯಪುರ |ಜಿಲ್ಲೆಯಲ್ಲಿ 7.57 ಲಕ್ಷ ಪಡಿತರ ಸದಸ್ಯರ ಇ-ಕೆವೈಸಿ ಬಾಕಿ!

Date:

ಸರ್ಕಾರದ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯಗೊಳಿಸಿದ್ದರೂ, ವಿಜಯಪುರ ಜಿಲ್ಲೆಯಲ್ಲಿ ಶೇ.46.61ರಷ್ಟು ಸದಸ್ಯರು ಇನ್ನೂ ಪ್ರಕ್ರಿಯೆ ಪೂರ್ಣಗೊಳಿಸಿಲ್ಲ.

- Advertisement -

ನವೆಂಬರ್ 16ರ ಅಂತ್ಯಕ್ಕೆ ಜಿಲ್ಲೆಯ ಒಟ್ಟು 16,24,955 ಪಡಿತರ ಸದಸ್ಯರ ಪೈಕಿ 8,67,496 ಮಂದಿ ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿದ್ದು, ಇನ್ನೂ 7,57,459 ಸದಸ್ಯರು ಬಾಕಿ ಉಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ತಾಲೂಕುವಾರು ಅಂಕಿಅಂಶಗಳಲ್ಲಿ ವಿಜಯಪುರ ತಾಲೂಕಿನಲ್ಲಿ ಅತಿ ಹೆಚ್ಚು 1,39,015 ಸದಸ್ಯರ ಇ-ಕೆವೈಸಿ ಬಾಕಿಯಿದ್ದರೆ, ಇಂಡಿಯಲ್ಲಿ 1,18,494, ಮುದ್ದೇಬಿಹಾಳದಲ್ಲಿ 62,855, ಬಸವನ ಬಾಗೇವಾಡಿಯಲ್ಲಿ 58,828 ಹಾಗೂ ಸಿಂದಗಿಯಲ್ಲಿ 55,380 ಸದಸ್ಯರ ಪ್ರಕ್ರಿಯೆ ಪೂರ್ಣಗೊಂಡಿಲ್ಲ.

ಇನ್ನೂ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಸದಸ್ಯರು ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಬಯೋಮೆಟ್ರಿಕ್ ಮೂಲಕ ಉಚಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ. ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನಗೆ ಮತ್ತೆ ಭಯ ಶುರುವಾಗಿದೆ’: ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೊ ಆಘಾತ

ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವ ಬೆಳವಣಿಗೆಯಿಂದ ತನಗೆ...

ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯ: ಬಸವರಾಜ ಸಾವಳಗಿ

ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದೆ. ಪಠ್ಯದ ಜೊತೆಗೆ ಇಂತಹ ಸಾಂಸ್ಕೃತಿಕ...

ಉತ್ತರ ಪ್ರದೇಶ | 6 ತಿಂಗಳಲ್ಲಿ 17 ಲಕ್ಷ ಮತದಾರರ ಸೇರ್ಪಡೆ; ಸಂಖ್ಯೆ ಹೆಚ್ಚಿಸಲು ಕಣಕ್ಕಿಳಿದಿದೆ ಬಿಜೆಪಿ; ಸೇರುವವರು ಅರ್ಹರೋ-ಅನರ್ಹರೋ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2027ರ ಫ್ರೆಬ್ರವರಿ-ಮಾರ್ಚ್‌ ತಿಂಗಳಲ್ಲಿ ನಡೆಯುವ ಸಂಭವವಿದೆ....

ಬೆಳೆ ವಿಸ್ತೀರ್ಣ ಇಳಿಕೆಯ ನಡುವೆಯೂ ಸಾರ್ವಕಾಲಿಕ ದಾಖಲೆ ಬರೆದ ಭಾರತದ ತೋಟಗಾರಿಕೆ!

ಭಾರತೀಯ ಕೃಷಿ ಕ್ಷೇತ್ರದಲ್ಲಿ ತೋಟಗಾರಿಕೆಯು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 2025-26ನೇ...