ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

Date:

ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿ ಕುರಿತು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಶುಕ್ರವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

- Advertisement -

ಭೇಟಿ ವೇಳೆ ವಿಶ್ವವಿದ್ಯಾಲಯದ ಶೈಕ್ಷಣಿಕ ವಿಸ್ತರಣೆ, ಮೂಲಸೌಕರ್ಯಾಭಿವೃದ್ಧಿ, ಸಂಶೋಧನಾ ಚಟುವಟಿಕೆಗಳ ಉತ್ತೇಜನ ಹಾಗೂ ಮಹಿಳಾ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಬೆಂಬಲ ಒದಗಿಸುವ ಅಗತ್ಯತೆ ಕುರಿತು ಕುಲಪತಿ ವಿವರಿಸಿದರು. ವಿಶ್ವವಿದ್ಯಾಲಯದ ಸಾಧನೆಗಳು, ಹೊಸ ಶೈಕ್ಷಣಿಕ ಯೋಜನೆಗಳು ಹಾಗೂ ವಿದ್ಯಾರ್ಥಿನಿಯರ ಸಬಲೀಕರಣಕ್ಕಾಗಿ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳನ್ನೂ ಈ ಸಂದರ್ಭದಲ್ಲಿ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಮಹಿಳಾ ಶಿಕ್ಷಣದ ಮಹತ್ವವನ್ನು ಒತ್ತಿಹೇಳಿ, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅಗತ್ಯ ಸಹಕಾರ ಒದಗಿಸುವುದಾಗಿ ಭರವಸೆ ನೀಡಿದರು. ಮಹಿಳಾ ಸಬಲೀಕರಣದಲ್ಲಿ ಮಹಿಳಾ ವಿಶ್ವವಿದ್ಯಾಲಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ

ಈ ವೇಳೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳ ಕುರಿತು ಸಹ ಈ ಸಂಭಾಷಣೆಯಲ್ಲಿ ಚರ್ಚೆ ನಡೆಸಿದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...