ಏ.5ರಿಂದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ವಿಜಯಪುರ ಜಿಲ್ಲಾ ಪ್ರವಾಸ

Date:

ಕರ್ನಾಟಕ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು‌ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

- Advertisement -

ಏಪ್ರಿಲ್ 5ರಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ವಿಜಯಪುರಕ್ಕೆ ಆಗಮಿಸಿ ಅಂದು ವಾಸ್ತವ್ಯ ಹೂಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಏಪ್ರಿಲ್ 6ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 3:30ಕ್ಕೆ ನಗರದ ಅಫಜಲಪುರ ಟಕ್ಕೆನಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಣೆ ನಡೆಸಿ, ಸಂಜೆ 4:30 ರಿಂದ ಅಲ್ಪಸಂಖ್ಯಾತ ಮಹಿಳೆಯರು ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆ ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ವಿಜಯಪುರ | ನಾರಾಯಣಪುರ ಎಡದಂಡೆ ಕಾಲುವೆ ಮೂಲಕ ನೀರು ಹರಿಸಲು ರೈತ ಸಂಘ ಒತ್ತಾಯ

ಏಪ್ರಿಲ್ 7ರಂದು ಬೆಳಿಗ್ಗೆ 10:30ಕ್ಕೆ ಸ್ಥಳೀಯ ಹಿಂದುಳಿದ ಪ್ರದೇಶಗಳಲ್ಲಿರುವ ಅಂಗನವಾಡಿ, ಉರ್ದು ಶಾಲೆಗಳು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಭೇಟಿ ನೀಡಿ. ಮಧ್ಯಾಹ್ನ 3 ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...