ವಿಜಯಪುರ | ಉಚಿತ ವೃತ್ತಿಪರ ಕೋರ್ಸ್‌ಗಳಿಗೆ ಆನ್‌ಲೈನ್‌ ಅರ್ಜಿ ಆಹ್ವಾನ

Date:

2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಗೆ ಪಿಯುಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ NEET, JEE, K-SET, ICAR, CA-ಫೌಂಡೇಶನ್‌, CLAT, CUET ಪರೀಕ್ಷೆಗಳಿಗೆ ಪೂರ್ವ ಉಚಿತ ತರಬೇತಿಗಾಗಿ ಆನ್‌ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಜಾಲತಾಣ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಹೆಚ್ಚಿನ ಮಾಹಿತಿಗೆ ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿ ಮೊ:8970704986, ಇಂಡಿ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿ ಮೊ:9900229780, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ:8123710766, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಬ.ಬಾಗೇವಾಡಿ ಮೊ:9972340721, ಮುದ್ದೇಬಿಹಾಳ ಮೊ:8722445552, ಮೊ:9900109759 ಹಾಗೂ ಸಿಂದಗಿ ಮೊ:9035558609ನ್ನು ಸಂಪರ್ಕಿಸಬಹುದು.

ಅದರಂತೆ ಅರಕೇರಿ ಅಲ್ಪಸಂಖ್ಯಾತರ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ಮಲ್ಲಿಕಾರ್ಜುನ: 9620828185, ಹಾಲಹಳ್ಳಿ ಮತ್ತು ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪ್ರಾಂಶುಪಾಲ ರವಿಚಂದ್ರ ಕಾಂಬಳೆ ಮೊ:7892371709, ಸಿಂದಗಿ ಅಲ್ಪಸಂಖ್ಯಾತರ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸಿದ್ದಪ್ಪ ಕಾರಿಮುಂಗಿ ಮೊ:9980952960, ಮುದ್ದೇಬಿಹಾಳ ನಂ-1 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ರಮೇಶ ಪಾಟೀಲ ಮೊ:9844493306, ಮುದ್ದೇಬಿಹಾಳ ನಂ-2 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಖೇಮು ರಾಠೋಡ ಮೊ:7259179398, ವಿಜಯಪುರದ ಅಫಜಲಪುರ ಟಕ್ಕೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ಪ್ರಾಂಶುಪಾಲ ಸಿದ್ರಾಮ ಎಂಟೆತ್ತ ಮೊ:9880103122, ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಶಾಲೆಯ ಪ್ರಾಂಶುಪಾಲರಾದ ಸಂಗಣ್ಣ ಆಲಗೂರ ಮೊ:9591612073 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಜಯಪುರ | ಏ.10ರಿಂದ ರಾಜ್ಯಮಟ್ಟದ ಪುಸ್ತಕ ಮೇಳ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಳಂಬವಾಗದಂತೆ ಹೋರಾಟ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಯಾವುದೇ ವಿಳಂಬವಿಲ್ಲದೆ...

ವಿಜಯಪುರ | ಕುಟುಂಬ ರಾಜಕಾರಣದಿಂದ ಕಾರ್ಯಕರ್ತರಿಗೆ ಅವಕಾಶ ಇಲ್ಲದಂತಾಗುತ್ತಿದೆಯೇ?: ಪ್ರದೀಪ್ ಪಾಟೀಲ

ಎಂಎಲ್‌ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ...

ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ...