ವಿಜಯಪುರ |ಜೀವನಶೈಲಿ ಬದಲಾವಣೆಯಿಂದ ಮಧುಮೇಹ ಹೆಚ್ಚಳ;ಡಾ. ತೇಜಶ್ವಿನಿ ವಲ್ಲಭ

Date:

ಬದಲಾಗುತ್ತಿರುವ ಜೀವನಶೈಲಿಯಿಂದ ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಆರಂಭದಲ್ಲೇ ತಡೆಗಟ್ಟುವಿಕೆ ಮತ್ತು ಜಾಗೃತಿ ಮುಖ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಹೇಳಿದರು.

- Advertisement -

ವಿಜಯಪುರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಎರಡು ದಿನಗಳ ಉಚಿತ ಮಧುಮೇಹ ತಪಾಸಣೆ, ಚಿಕಿತ್ಸೆ ಹಾಗೂ ಜಾಗೃತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಮಧುಮೇಹದ ಆರಂಭಿಕ ಪತ್ತೆ, ಸಕಾಲಿಕ ಚಿಕಿತ್ಸೆ, ನಿಯಮಿತ ತಪಾಸಣೆ ಮತ್ತು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ಕಾಯಿಲೆಯ ಅಪಾಯ ನಿಯಂತ್ರಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ವಿಜಯಕುಮಾರ ವಾರದ, ಡಾ. ಜ್ಯೋತಿ ಖೋದ್ನಾಪುರ, ಡಾ. ಅನುಜಾ ಎಂ.ಕೆ., ಡಾ. ಶ್ರೀಧರ ಪಾಟೀಲ ಹಾಗೂ ಡಾ. ಶ್ರವಣಕುಮಾರ ಪೋತ್ಕಾರ ಮಧುಮೇಹ ನಿಯಂತ್ರಣ, ಯೋಗ, ಆಹಾರ ಪದ್ಧತಿ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.ಡಾ. ಈರಣ್ಣ ಧಾರವಾಡಕರ ಉಪಸ್ಥಿತರಿದ್ದರು. ಸುಮಾರು 70ರಿಂದ 80 ಜನರು ಶಿಬಿರದಲ್ಲಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...

ಮುಂಡಗೋಡ | ಭಾರತ-ನೇಪಾಳ ಅಂಧ ಮಹಿಳೆಯರ ಟಿ20 ಸರಣಿಗೆ ರಂಜಿತಾ ಹಾವೇರಿ ಆಯ್ಕೆ

ಭಾರತ ಮತ್ತು ನೇಪಾಳ ನಡುವೆ ನಡೆಯಲಿರುವ ಐದು ಪಂದ್ಯಗಳ ದ್ವಿಪಕ್ಷೀಯ ಅಂಧ...