ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

Date:

ವಿಜಯಪುರ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಏಪ್ರಿಲ್ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ವಿಶ್ವವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ಮಹಿಳಾ ಸಂಘ- ಸಂಸ್ಥೆಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಅಗತ್ಯ ರೂಪುರೇಷೆ ಸಿದ್ಧಪಡಿಸಿ ವ್ಯವಸ್ಥಿತವಾಗಿ ನಡೆಸುವಲ್ಲಿ, ಅಧಿಕಾರಿಗಳೊಂದಿಗೆ ವಿವಿಧ ಸಮಿತಿ ರಚಿಸಿ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಇದನ್ನೂ ಓದಿ: ವಿಜಯಪುರ | ಪಠ್ಯಕ್ರಮ, ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆ ತರುವುದು ಇಂದಿನ ಅಗತ್ಯ: ಪ್ರೊ. ಜಿ. ಬಿ ಸೋನಾರ್

ಸ್ಥಳೀಯ ಮಹಿಳಾ ಕಲಾವಿದರನ್ನು ಒಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಹಿಳಾ ಕವಿಗೋಷ್ಠಿ, ವಿಚಾರಗೋಷ್ಠಿ, ಕಾವ್ಯ ಕುಂಚ ಗಾಯನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕೀಯರೊಂದಿಗೆ ಸಂವಾದ ಕಾರ್ಯಕ್ರಮ ಮಹಿಳಾ ಜಾನಪದ ಜಾತ್ರೆ,ನಾಟಕೋತ್ಸವ ಹಾಗೂ ಮಹಿಳಾ ಕ್ರೀಡಾಕೂಟಗಳ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಮಾಹಿತಿ ನೀಡಿದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ಪಾಟೀಲ–ನಾಡಗೌಡರ ವಾಕ್ಸಮರಕ್ಕೆ ಹೊಸ ತಿರುವು: ಆಪ್ತರ ನಡುವೆ ಹೆಚ್ಚಿದ ರಾಜಕೀಯ ಅಂತರ

ಪಾಟೀಲ–ನಾಡಗೌಡರ ನಡುವಿನ ವಾಕ್ಸಮರ ಕೇವಲ ಇಬ್ಬರು ನಾಯಕರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಸೀಮಿತವಾಗದೆ,...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ...

ವಿಜಯಪುರ | ಸೆ. 26, 27ರಂದು ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ...