ವಿಜಯಪುರ | ಸಾಮಾಜಿಕ ಜಾಲತಾಣದಲ್ಲಿ ಸಚಿವ ಕಾಶಪ್ಪನವರ ನಿಂದಿಸಿ ಪೋಸ್ಟ್‌: ಶಿಕ್ಷಕ ಅಮಾನತು

Date:

ಸಚಿವ ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಲತಾಣದಲ್ಲಿ ನಿಂದನಾತ್ಮಕ ಸಂದೇಶ ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ, ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಆನಂದ ಕೆಂಭಾವಿ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

- Advertisement -

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಚಿವ ವಿಜಯಾನಂದ ಕಾಶಪ್ಪನವರ ಪ್ರಮಾಣವಚನ ಸ್ವೀಕರಿಸುವ ಚಿತ್ರವನ್ನು ಬಳಸಿಕೊಂಡು, ಸಚಿವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ ಎಂಬುದೂ ಸೇರಿದಂತೆ ನಿಂದನಾತ್ಮಕ ಹೇಳಿಕೆಗಳನ್ನು ಒಳಗೊಂಡ ಸಂದೇಶವನ್ನು ಶಿಕ್ಷಕ ಆನಂದ ಕೆಂಭಾವಿ ಅವರು ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಹಿರೇಮಸಳ್ಳಿ ಗ್ರಾಮಸ್ಥರು ಆರೋಪಿಸಿದ್ದರು.

ಈ ಕುರಿತು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಮನವಿಯ ಹಿನ್ನೆಲೆಯಲ್ಲಿ ಇಲಾಖೆಯು ಕ್ರಮ ಕೈಗೊಂಡು ಶಿಕ್ಷಕ ಆನಂದ ಕೆಂಭಾವಿ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...