ವಿಜಯಪುರ | ಮೇ 16ರಂದು ತೊಗರಿ ಬೆಳೆಗಾರರಿಗೆ ತಾಂತ್ರಿಕ ಕಾರ್ಯಗಾರ

Date:

ವೈಜ್ಞಾನಿಕ ಕ್ರಮಗಳ ಮೂಲಕ ತೊಗರಿ ಇಳುವರಿ ಹೆಚ್ಚಿಸುವ ಉದ್ದೇಶದಿಂದ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ಮೇ 16ರಂದು ಒಂದು ದಿನದ ತಾಂತ್ರಿಕ ಕಾರ್ಯಗಾರ ನಡೆಯಲಿದೆ.

- Advertisement -

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾರ್ಯಾಗಾರ ನಡೆಯಲಿದ್ದು, ಸುಧಾರಿತ ಉತ್ಪಾದನಾ ತಾಂತ್ರಿಕತೆ, ಸಮಗ್ರ ಕೀಟ ನಿರ್ವಹಣೆ, ರೋಗಬಾಧೆ ಹರಡದಂತೆ ಸಮಗ್ರ ರೋಗ ನಿರ್ವಹಣಾ ಕ್ರಮಗಳ ಕುರಿತಾಗಿ ಕಾರ್ಯಗಾರದಲ್ಲಿ ಕೃಷಿ ವಿಜ್ಞಾನಿಗಳು ರೈತರಿಗೆ ಪ್ರಮುಖ ತಾಂತ್ರಿಕತೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ಕಾರ್ಯಗಾರವನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ ಉದ್ಘಾಟಿಸಲಿದ್ದು, ಜಿಪಂ ಸಿಇಒ ರಿಷಿ ಆನಂದ್, ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಜಿಲ್ಲೆ ತೊಗರಿ ಬೆಳೆಗಾರರು ಈ ಕಾರ್ಯಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಜ್ಞರಿಂದ ಉಪಯುಕ್ತ ಮಾಹಿತಿ ಪಡೆದುಕೊಳ್ಳಬಹುದು” ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ>ಕೊಪ್ಪಳ | ವಿದೇಶಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ : 3 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...

ಗ್ಯಾನೇಶ್ ಕುಮಾರ್ ವಿರುದ್ಧ ಅ. 2ರಂದು ಬೃಹತ್ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್

ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ಕಾರ್ಯವೈಖರಿಯನ್ನು ಒತ್ತಾಯಿಸಿ ಹಾಗೂ ಮುಖ್ಯ...