ವಿಜಯಪುರ | ಕೇಂದ್ರ ಆಯವ್ಯಯ ಸಂಪೂರ್ಣ ಕಳಪೆಯಾಗಿದೆ: ಮಾಜಿ ಶಾಸಕ ರಾಜು ಆಲಗೂರ ಆರೋಪ

Date:

ಕೇಂದ್ರ ಆಯವ್ಯಯ ಸಂಪೂರ್ಣ ಕಳಪೆಯಾಗಿದ್ದು, ಕೃಷಿ ಅಭಿವೃದ್ಧಿ, ರೈತನ ಕುರಿತು ಯಾವುದೇ ಕಾಳಜಿ ಇಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿ ಬಗ್ಗೆ ವಿಶೇಷ ಕಾರ್ಯಕ್ರಮ ಇಲ್ಲ, ಒಟ್ಟಾರೆ ರಾಜ್ಯಕ್ಕೆ ಸೊನ್ನೆ ಬಜೆಟ್‌ ಮಂಡನೆಯಾಗಿದೆ. ಕೇಂದ್ರದ ಈ ನಡೆ ಖಂಡನೀಯ ಎಂದು ಮಾಜಿ ಶಾಸಕ ರಾಜು ಆಲಗೂರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ವಿಜಯಪುರದಲ್ಲಿ ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, “ಜಿಲ್ಲೆಯ ಪ್ರವಾಸ ಅಭಿವೃದ್ಧಿಗ್ಗೆ ಪ್ರಸ್ತಾಪವಿಲ್ಲ, ಹಂಪಿಯನ್ನು ಕಡೆಗಣಿಸಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಸುದ್ದಿ ಓದಿದ್ದೀರಾ? ಮೈಸೂರು | ಮನರೇಗಾ ಹೆಸರು ಬದಲಾವಣೆ; ಕೇಂದ್ರದ ವಿರುದ್ಧ ಅಹೋರಾತ್ರಿ ಧರಣಿ

“ವಿಜಯಪುರ ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಇಲ್ಲಿಯ ಸಂಸದರು ಲೋಕಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಬಾಯಿ ತೆಗೆದು ಪ್ರಸ್ತಾಪ ಮಾಡಿದ್ದರೆ ಪ್ರವಾಸೋದ್ಯಮ ಅಭಿವೃದ್ಧಿಗೆ ಹಣ ಸಿಗಬಹುದಿತ್ತು” ಎಂದು ಮಾಜಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ...