ವಿಜಯಪುರ | ಹುಲಿ ಉಗುರು ಪ್ರಕರಣ: ಬಿಜೆಪಿ ಮುಖಂಡ ಮನೆಯಲ್ಲಿ ಶೋಧ

Date:

ಸದ್ಯ ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಹಲವೆಡೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ, ತನಿಖೆ ನಡೆಸುತ್ತಿದ್ದಾರೆ. ಗುರುವಾರ ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್​ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

- Advertisement -

ಜಿಲ್ಲೆಯ ಬಬಲೇಶ್ವರದಲ್ಲಿರುವ ವಿಜುಗೌಡ ಪಾಟೀಲ್‌ ಅವರ ಮನೆಗೆ  ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿದೆ. ವಿಜುಗೌಡ ಪಾಟೀಲ್ ಅವರ ಪುತ್ರ ಶಾಶ್ವತಗೌಡ ರದ್ದು ಎನ್ನಲಾದ ಹುಲಿ ಉಗುರು ಹೋಲುವ ಚಿನ್ನದ ಲಾಕೆಟ್‌ಅನ್ನು ಪರಿಶೀಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇತ್ತೀಚಿಗೆ, ಶಾಶ್ವತಗೌಡ ಪಾಟೀಲ ಪೆಂಡೆಂಟ್​ನಲ್ಲಿ ಹುಲಿ ಉಗುರು ಹಾಕಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹುಲಿ ಉಗುರು ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿಜುಗೌಡ, “ಅದು ಹಳೆಯ ಲಾಕೆಟ್. ವಾಸ್ತು ನಂಬಿಕೆಯಿಂದಾಗಿ ಈ ಹಿಂದೆ ಶಾಶ್ವತಗೌಡ ಅದನ್ನು ಧರಿಸುತ್ತಿದ್ದರು. ಈಗ ಅದನ್ನು ಬಳಸುತ್ತಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...