ವಿಜಯಪುರ |ಶಿಥಿಲ ಶಾಲಾ ಕಟ್ಟಡ ತೆರವಿಗೆ ಉಪ ಲೋಕಾಯುಕ್ತರ ಸೂಚನೆ

Date:

ನಗರದ ನಂ.24ರ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಸಕರ ಮಾದರಿ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು, ಶಿಥಿಲಗೊಂಡು ಅಪಾಯದ ಸ್ಥಿತಿಯಲ್ಲಿರುವ ಶಾಲಾ ಕಟ್ಟಡವನ್ನು ಕೂಡಲೇ ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಕಟ್ಟಡ ತೆರವುಗೊಳ್ಳುವವರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತ ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸಿ, ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಸಂದರ್ಶನ | ಸಡಿಲಗೊಂಡ ಪಿಎಫ್ ನಿಯಮ: ಕಾರ್ಮಿಕರ ಕೈಹಿಡಿಯುವುದೇ...

ತುರ್ತು ಸಂದರ್ಭಗಳಲ್ಲಿ ಪಿಎಫ್ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಇಪಿಎಫ್‌ಒ ಸರಳಗೊಳಿಸಿರುವುದು ಕಾರ್ಮಿಕರಿಗೆ ತಕ್ಷಣದ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಈ ನಿಯಮ ಸಡಿಲಿಕೆಯಿಂದ ಕಾರ್ಮಿಕರ ನಿವೃತ್ತಿ ಬದುಕಿನ ಭದ್ರತಾ ನಿಧಿ ಕರಗುವ ಅಪಾಯವಿದೆ...

ಶಾಲೆಯ ಕೊಠಡಿಗಳು, ಮೇಲ್ಛಾವಣಿ, ಅಡುಗೆ ಕೋಣೆ ಹಾಗೂ ಶೌಚಾಲಯಗಳನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿದರು.ಅಲ್ಲದೆ, ಶಾಲಾ ಆವರಣದಲ್ಲಿರುವ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ತೆರವುಗೊಳಿಸಲು ಹಾಗೂ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಸಭಾಭವನದಲ್ಲಿ ತರಗತಿಗಳನ್ನು ನಡೆಸಲು ನಿರ್ದೇಶಿಸಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಶಿಕ್ಷಣದ ಗುಣಮಟ್ಟ ಮತ್ತು ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾರ್ಡ್ ಅಭಿವೃದ್ಧಿ, ಪಕ್ಷ ಸಂಘಟನೆಗೆ ಒತ್ತು: ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಯುವಕರ ಸಂಘಟನೆಗಾಗಿ ಭಾರತ್ ಜೋಡೋ ಯೋಜನೆ ಜಾರಿಗೊಳಿಸಲಾಗಿದೆ. ಯುವಕರಿಗೆ ಹುದ್ದೆಗಳನ್ನು ನೀಡುವ...

ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ; ಹೋರಾಟ ಕೈಬಿಡುವಂತೆ ಸಿಎಂ ಮನವಿ

ತಮ್ಮ ಬೇಡಿಕೆಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಡಿ.ಕೆ. ಶಿವಕುಮಾರ್...

ಶಿವಮೊಗ್ಗ | ಭಾಷಣ ಮಾಡಲ್ಲ, ಜನರ ಅಹವಾಲು ಆಲಿಸೋಣ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲಾಡಳಿತ ಮತ್ತು ಹೊಸನಗರ ತಾಲೂಕು ಆಡಳಿತ, ʻಬಾಗಿಲಿಗೆ ಬಂತು ಸರ್ಕಾರ...