ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

Date:

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳನ್ನು 2026-27ನೇ ಸಾಲಿನಲ್ಲಿ ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಿಟಿಜನ್ಸ್ ಪೋರ್ಟಲ್‌ನಲ್ಲಿ ಆನ್‌ಲೈನ್ ವ್ಯವಸ್ಥೆಯಡಿ ಅಳವಡಿಸಲಾಗಿದೆ.

- Advertisement -

ಈ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳ ಪೈಕಿ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ದೈಹಿಕ ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಇಲಾಖೆಯ ಸೌಲಭ್ಯಗಳನ್ನು ಪಡೆಯುವಂತೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ*
ವಿಜಯಪುರ ಜಿಲ್ಲಾ ಸಂಯೋಜಕಿ ಪ್ರತಿಭಾ: 9606151149
ವಿಜಯಪುರ ತಾಲೂಕು – ರವಿ ರಾಠೋಡ: 9035553337
ಸಿಂದಗಿ ತಾಲೂಕು – ಮುತ್ತುರಾಜ: 9980019635
ಬಸವನಬಾಗೇವಾಡಿ ತಾಲೂಕು – ಶಿವಲೀಲಾ: 8722135660
ಬಸವನಬಾಗೇವಾಡಿ: 9972441464
ಮುದ್ದೇಬಿಹಾಳ ತಾಲೂಕು – ಎಸ್.ಕೆ. ಘಾಟಿ: 9740682979

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...