ವಿಜಯಪುರ |ನ.13ರಿಂದ ವಿಜಯಪುರ ಪ್ರವಾಸ: ಮಕ್ಕಳ ದಿನಾಚರಣೆ, ವಿಜ್ಞಾನ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ

Date:

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ನವೆಂಬರ್ 13 ಮತ್ತು 14ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

- Advertisement -

ನವೆಂಬರ್ 13ರಂದು ಸಂಜೆ 5.30ಕ್ಕೆ ಹುಬ್ಬಳ್ಳಿಯಿಂದ ಪ್ರಯಾಣ ಆರಂಭಿಸಲಿರುವ ಸಚಿವರು, ರಾತ್ರಿ 9 ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ನವೆಂಬರ್ 14ರಂದು ಬೆಳಗ್ಗೆ 9.30ಕ್ಕೆ ವಿಜಯಪುರ ನಗರದ ಗಾಂಧಿ ವೃತ್ತದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಬೆಳಗ್ಗೆ 10.15ಕ್ಕೆ ನಗರದ ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಲಿದ್ದಾರೆ.ಬಳಿಕ ಬೆಳಗ್ಗೆ 11 ಗಂಟೆಗೆ ತಿಕೋಟಾದ ಎ.ಬಿ. ಜತ್ತಿ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಮಕ್ಕಳ ವಿಜ್ಞಾನ ಜಾತ್ರೆಯನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿಜ್ಞಾನ ವಸ್ತುಪ್ರದರ್ಶನ ವೀಕ್ಷಿಸಲಿದ್ದಾರೆ.ನಂತರ ಮಧ್ಯಾಹ್ನ 3 ಗಂಟೆಗೆ ತಿಕೋಟಾದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕರ್ನಾಟಕ ವಾರ್ತೆ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಹೋರಾಟದ ಸ್ಥಳದಲ್ಲೇ ವಾಸ್ತವ್ಯ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ 5ನೇ ದಿನಕ್ಕೆ...