ವಿಜಯಪುರ | ಶೇ.100ರಷ್ಟು ಪೂರ್ಣಗೊಂಡ ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲಾಧಿಕಾರಿ ಶ್ಲಾಘನೆ

Date:

33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಸಿಂದಗಿ ತಾಲೂಕಿನ ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ 213 ರಿಂದ 222ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಸೇಶನ್ ಕಾರ್ಯವನ್ನು ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೇಲ್ವಿಚಾರಕರನ್ನು ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರು ಸನ್ಮಾನಿಸಿ ಅಭಿನಂದಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇಲ್ವಿಚಾರಕರಾದ ಎ.ಕೆ. ಬಿರಾದಾರ ಅವರನ್ನು ಸನ್ಮಾನಿಸಿ, ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ 213 ರಿಂದ 222ರವರೆಗೆ ಗಣತಿ ನಮೂನೆಗಳ ವಿತರಣೆ. ಮನೆ-ಮನೆಗೆ ಭೇಟಿ. ಮಾಹಿತಿಯ ಸಂಗ್ರಹಣೆ ಹಾಗೂ ಡಿಜಿಟೈಸೇಶನ್ ಪ್ರಕ್ರಿಯೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇ.100ರಷ್ಟು ಪೂರ್ಣಗೊಳಿಸಿರುವುದು ಜಿಲ್ಲೆಯ ಇತರೆ ಭಾಗಗಳಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ 33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ఇలాబీయ ಉಪನಿರ್ದೇಶಕರಾದ ವಿನಯಕುಮಾರ ಪಾಟೀಲ, ಕನ್ನೊಳ್ಳಿ ಆಡಳಿತಾಧಿಕಾರಿಯಾದ ಎಂ.ಎಸ್. ಸಾಳುಂಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...