ವಿಜಯಪುರ | ಮತದಾರರ ಪಟ್ಟಿ ಪರಿಷ್ಕರಣೆ ಭರಾಟೆ: 19.07 ಲಕ್ಷ ಗಣತಿ ನಮೂನೆ ವಿತರಣೆ

Date:

ವಿಜಯಪುರ ಜಿಲ್ಲಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಜುಲೈ 13ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಅನುಸಾರ 19.07.583 ಗಣತಿ ನಮೂನೆ ವಿತರಿಸಲಾಗಿದೆ. ಅವುಗಳಲ್ಲಿ 7.27.933 ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ಹೊಡಿಸಿರುವ ಜಿಲ್ಲಾಧಿಕಾರಿ. “ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 19,82,114 ಮತದಾರರು ಇದ್ದು, ಇವರಿಗೆ ಮನೆ-ಮನೆಗೆ ತೆರಳಿ ಗಣತಿ ನಮೊನೆಗಳನ್ನು ವಿತರಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜನಸಂಖ್ಯೆ ನಿರ್ವಹಣೆಗೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಸದ್ಬಳಕೆ ಅಗತ್ಯ: ಡಾ. ಸಂಪತ್ ಗುಣಾರಿ

ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಟಲೀಕರಣ ಕಾರ್ಯ ಜೂನ್ 30ರಿಂದ ಜುಲೈ 29ವರೆಗೆ ನಡೆಯಲ್ಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಆಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ. 1,707 ಮತದಾರರು ಆನ್‌ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. 4.317 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 5,677 ಮತದಾರರು ಮೃತಪಟ್ಟಿದ್ದಾರೆ. 1,654 ಮತದಾರರು ಈಗಾಗಲೇ ನೋಂದಾಯಿಸಿಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ. ಸಂಗ್ರಹಿಸಲಾಗದ ಅಥವಾ ಗೈರು ಹಾಜರಾಗಿರುವ ಮತದಾರರು 93 ಮಂದಿ ಹಾಗೂ 106 ಮಂದಿ ಇತರೆ ಮತದಾರರು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...