ವಿಜಯಪುರ | ಮಹಿಳಾ ಕೇಂದ್ರೀಕೃತ ಪುಸ್ತಕ ಪ್ರದರ್ಶನ ಮಹಿಳೆಯರ ಸಾಧನೆಗಳನ್ನು ತೋರಿಸುತ್ತದೆ: ಪ್ರೊ. ವಿಜಯ ಕೋರಿಶೆಟ್ಟರ್

Date:

ಮಹಿಳೆಯರ ಸಾಧನೆಗಳು, ಅವರ ಹಕ್ಕುಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಮಹಿಳಾ ಕೇಂದ್ರಿಕೃತ ಪುಸ್ತಕ ಪ್ರದರ್ಶನಗಳು ಸಹಾಯಕವಾಗುತ್ತವೆ ಎಂದು ವಿಜಯಪುರ ಮಹಿಳಾ ವಿವಿ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿಶ್ವವಿದ್ಯಾನಿಲಯ ಗ್ರಂಥಾಲಯದ ಸಹಯೋಗದಲ್ಲಿ ಮಾರ್ಚ್ 7ರಿಂದ 10ರವರೆಗೆ ವಿಶ್ವವಿದ್ಯಾನಿಲಯ ಗ್ರಂಥಾಲಯ ಆವರಣದಲ್ಲಿ ವಿಶೇಷ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮಹಿಳಾ ವಿವಿಯ ಪ್ರಭಾರ ಗ್ರಂಥಪಾಲಕ ಪ್ರೊ. ಪಿ ಜಿ ತಡಸದ ಮಾತನಾಡಿ, “ಮಹಿಳಾಪರ ವಿಚಾರಗಳು, ಮಹಿಳಾ ಸಾಧಕಿಯರ ಜೀವನ ಚರಿತ್ರೆಗಳು ಹಾಗೂ ಮಹಿಳೆಯರ ಸಾಧನೆಗಳಿಗೆ ಸಂಬಂಧಿಸಿದ ಅನೇಕ ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗೋಕರ್ಣ | ಕಡಲತೀರದಲ್ಲಿ ಅಕ್ರಮ ರೆಸಾರ್ಟ್ ತೆರವು: ಕಾನೂನು ಸುವ್ಯವಸ್ಥೆಗೆ ನಿಷೇಧಾಜ್ಞೆ ಜಾರಿ

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣನವರ, ಸಿಂಡಿಕೇಟ್ ಸದಸ್ಯರಾದ ಮಮತಾ, ಸೈದಪ್ಪ ಮಾದರ, ಶಿವಯೋಗಪ್ಪ ಮಾಡ್ಯಾಳ ಹಾಗೂ ಡಾ. ನಾಗೇಂದ್ರ ಬಿರಾದಾರ, ಪ್ರೊ. ಶಾಂತದೇವಿ ಟಿ ಹಾಗೂ ಪ್ರೊ. ಲಕ್ಷ್ಮೀದೇವಿ ವೈ, ಗ್ರಂಥಾಲಯ ಸಿಬ್ಬಂದಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರದ ಪ್ರೀತಿ–ವಿಶ್ವಾಸದ ಋಣ, ಅಭಿವೃದ್ಧಿಯಿಂದ ತೀರಿಸುವೆ: ಎಂ.ಬಿ ಪಾಟೀಲ

ಬಬಲೇಶ್ವರದ ಜನತೆ ತಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನದ...

ವಿಜಯಪುರ | ಸರ್ಕಾರಿ ಆಸ್ಪತ್ರೆಗಳನ್ನು ದತ್ತು ನೀಡುವ ಕ್ರಮಕ್ಕೆ ಎಸ್‌ಯುಸಿಐ ಬಿ ಭಗವಾನ್ ರೆಡ್ಡಿ ಖಂಡನೆ

ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ...

ವಿಜಯಪುರ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಪ್ರಗತಿ: ₹29.16 ಕೋಟಿ ನಿವ್ವಳ ಲಾಭ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(ಡಿಸಿಸಿ) ಬ್ಯಾಂಕ್‌ 2025-26ನೇ ಸಾಲಿನಲ್ಲಿ ದಾಖಲೆ ಪ್ರಮಾಣದ...

ವಿಜಯಪುರ | ರೈತರ ಹಿತಕ್ಕಿಂದ ಸ್ವಾರ್ಥವೇ ಹೆಚ್ಚಾಯ್ತು: ಸಚಿವರ ವಿರುದ್ಧ ರೈತರ ಆಕ್ರೋಶ

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ರೈತರ ಸಮಸ್ಯೆಗಳತ್ತ ಗಮನಹರಿಸದೆ ಕೇವಲ...