ವಿಜಯಪುರ | ಮಹಿಳೆಯರು ಉನ್ನತ ಹುದ್ದೆಗಳನ್ನು ಸೇರಬೇಕು: ಡಾ.ಬಾಬು ರಾಜೇಂದ್ರ ನಾಯಕ

Date:

ಮಹಿಳೆಯರು ತಮ್ಮಲ್ಲಿರುವ ಪ್ರತಿಭೆಯನ್ನು ಬಳಸಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವತ್ತ ಸಾಗಬೇಕು ಎಂದು ಬಾಗಲಕೋಟೆ ಹಾಗೂ ವಿಜಯಪುರದ ತುಳಸಿಗೇರಿ ಮಧುಮೇಹ ಆಸ್ಪತ್ರೆಯ ಮುಖ್ಯಸ್ತ ಡಾ.ಬಾಬು ರಾಜೇಂದ್ರ ನಾಯಕ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, ಪರಿಸರ ದಿನಾಚರಣೆ ಹಾಗೂ ಎಂ.ಎಸ್‌.ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದಲ್ಲಿ ʼಒಬ್ಬ ವಿದ್ಯಾರ್ಥಿ-ಒಂದು ಸಸಿʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, “ಅಂಬೇಡ್ಕರ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಇದೇ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜಾಯ್ ಹೊಸ್ಕೇರಿ ಮಾತನಾಡಿ, ಆರ್ಕಿಡ್ ಸಸ್ಯಗಳ ಬೆಳವಣಿಗೆ ಮತ್ತು ರಫ್ತು ಸಾಧ್ಯತೆಗಳ ಕುರಿತು ಮಾಹಿತಿ ನೀಡಿದರು.

ಸಚಕ್ರಮ ನಿರೂಪಿಸಿದರು. ಗ್ರೀಷ್ಮಾ ಕುಲಕರ್ಣಿ ಸ್ವಾಗತಿಸಿದರು, ಶ್ರೀದೇವಿ ನಿಗಡಿ ಅತಿಥಿಗಳನ್ನು ಪರಿಚಯಿಸಿದರು, ಶಶಿಕಲಾ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ನ ‘ಕಾಯಿಸುವ ಧೋರಣೆ’ಗೆ ಆಕಾಶ್ ಚೋಪ್ರಾ ಕಿಡಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...