ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

Date:

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು. ಉನ್ನತ ಶಿಕ್ಷಣದಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ ಹಾಗೂ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಯಲಿದ್ದು, ಮಹಿಳಾ ಸಬಲೀಕರಣ ಸಾಧ್ಯವಾಗಲಿದೆ ಎಂದು ಪ್ರೊ. ಶಾಂತಾದೇವಿ ಟಿ. ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದಿಂದ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ವಿದ್ಯಾರ್ಥಿನಿಯರು ಗ್ರಂಥಾಲಯದ ಸೌಲಭ್ಯ ಬಳಸಿಕೊಂಡು ಪುಸ್ತಕ, ಲೇಖನ ಹಾಗೂ ಡಿಜಿಟಲ್ ತಂತ್ರಜ್ಞಾನದ ಮೂಲಕ ಜ್ಞಾನ ವಿಸ್ತರಿಸಿಕೊಳ್ಳಬೇಕು. ರಾಜ್ಯಶಾಸ್ತ್ರ ಅಧ್ಯಯನವು ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರಿಯಾಗಲಿದ್ದು, ಸಾಧನೆಯ ಮೂಲಕ ರಾಜ್ಯಾದ್ಯಂತ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷ್ಮೀದೇವಿ ವೈ. ಮಾತನಾಡಿ, ಅಕ್ಕಮಹಾದೇವಿಯವರ ಆದರ್ಶಗಳು ಮಹಿಳೆಯರಿಗೆ ಪ್ರೇರಣೆಯಾಗಿವೆ. ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಂಡು ಅದರ ಆಶಯಗಳಿಗೆ ಅನುಗುಣವಾಗಿ ಜೀವನ ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಾ. ಯಲ್ಲಪ್ಪ ಕೊಂಬಿನೂರು, ವೀರೇಶ್ ಎಸ್. ಗಬ್ಬೂರು ಸೇರಿದಂತೆ ವಿಭಾಗದ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನಾರೋಗ್ಯದಿಂದ 2.5 ತಿಂಗಳ ಮಗು ಸಾವು; ಮೃತದೇಹ ಮನೆಗೆ ಬರುವಷ್ಟರಲ್ಲಿ 10 ವರ್ಷದ ಅಕ್ಕ ಆತ್ಮಹತ್ಯೆ!

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಎರಡೂವರೆ ತಿಂಗಳ ಪುಟ್ಟ ತಂಗಿ ಆಸ್ಪತ್ರೆಯಲ್ಲಿ ಮೃತಪಟ್ಟ...

2027ರ ಪಂಜಾಬ್ ಚುನಾವಣೆ: ಅಮೃತಪಾಲ್ ಸಿಂಗ್ ಪಕ್ಷ, ಬಿಎಸ್‌ಪಿ ನಡುವೆ ಮೈತ್ರಿ ಕಸರತ್ತು

ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯ ರಾಜಕೀಯದಲ್ಲಿ ಹೊಸ...

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...

ಕಾಂಗ್ರೆಸ್‌ನಲ್ಲಿ ಭಿನ್ನಮತ? ಬಂಡಾಯ ಶಾಸಕರಿಗೆ ‘ಹುಚ್ಚು ನಾಯಿ ಕಚ್ಚಿದೆ’ ಎಂದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳು ಕಳೆದಯುತ್ತಿವೆ. ಈ...