ವಿಜಯಪುರ | ಶಿಕ್ಷಕರಿಗೆ ಸೃಜನಾತ್ಮಕ ಬೋಧನೆ ಕುರಿತು ಕಾರ್ಯಾಗಾರ

Date:

ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.

- Advertisement -

ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ಪಬ್ಲಿಕ್ (ಸಿಬಿಎಸ್ಇ) ಶಾಲೆ ಮತ್ತು ಬಿ. ಎಂ ಪಾಟೀಲ್ ಪಬ್ಲಿಕ್(ಐಸಿಎಸ್ಇ) ಶಾಲೆಯ ಶಿಕ್ಷಕರಿಗಾಗಿ ಆಯೋಜಿಸಲಾದ ಈ‌ ಕಾರ್ಯಾಗಾರವನ್ನು ಶೈಕ್ಷಣಿಕ ಸಂಯೋಜಕಿ ದೀಪಾ ಜಂಬೂರೆ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಜಾಗೃತ ಮನಸ್ಥಿತಿ ಮತ್ತು ಭೋದನೆ ತಂತ್ರಗಳುʼ ವಿಷಯದ ಕುರಿತು ಬಿ. ಎಂ. ಪಾಟೀಲ ಪಬ್ಲಿಕ್ (ಸಿಬಿಎಸ್) ಶಾಲೆಯ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ ಉಪನ್ಯಾಸ ನೀಡಿದರು. ಬಿ. ಎಂ. ಪಾಟೀಲ ಪಬ್ಲಿಕ್ (ಐಸಿಎಸ್ಇ) ಶಾಲೆಯ ಪ್ರಾಚಾರ್ಯ ವಿಕ್ರಮ ನಾರ್ವೇಕರ ಅವರು ಸೃಜನಾತ್ಮಕ ಬೋಧನೆ ಮತ್ತು ಕಲಿಕೆಯ ಕಾರ್ಯತಂತ್ರಗಳು ವಿಷಯದ ಕುರಿತು ಮಾತನಾಡಿ ಮನಸ್ಸಿನ ಏಕಾಗ್ರತೆ, ಶಾಂತ ಮನೋಭಾವ ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂವಹನ ನಡೆಸುವ ವಿಧಾನಗಳ ಕುರಿತು ಶಿಕ್ಷಕರಿಗೆ ತರಬೇತಿ ನೀಡಿದರು.

ಈ ತರಬೇತಿಯಲ್ಲಿ ನಾನಾ ಚಟುವಟಿಕೆಗಳು, ಗುಂಪು ಚರ್ಚೆಗಳು ಹಾಗೂ ಪ್ರಾಯೋಗಿಕ ಅಭ್ಯಾಸಗಳನ್ನು ಆಯೋಜಿಸಲಾಗಿತ್ತು.‌ ನಾನಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಯಾವ ರೀತಿ ಕಲಿಕಾ ಆಸಕ್ತಿಯನ್ನು ಉಂಟು ಮಾಡಬಹುದು ಎಂಬುದನ್ನು ಅವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...