ವಿಜಯಪುರ | ಚಲಿಸುತ್ತಿದ್ದ ಬಸ್‌ಗೆ ಸಿಲುಗಿ ಯುವಕ ಆತ್ಮಹತ್ಯೆ

Date:

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.

- Advertisement -

ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಮೂಲದವನು ಎಂದು ತಿಳಿದುಬಂದಿದೆ. ಆದರೆ, ಆತನ ಹೆಸರು, ವಿಳಾಸ ಇನ್ನು ಪತ್ತೆಯಾಗಿಲ್ಲ. ಯುವಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತನ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯುವಕ ಬಸ್‌ನ ಹಿಂಬದಿ ಚಕ್ರದಡಿಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಯುವಕ ಫೋನ್‌ ಹಿಡಿದುಕೊಂಡು ಮಾತನಾಡುತ್ತ ರಸ್ತೆ ಬದಿಗೆ ನಿಂತಿರುವಂತೆ ಕಾಣುತ್ತಿದೆ. ಬಸ್‌ ಆತನ ಸಮೀಪ ಬರುತ್ತಿದ್ದಂತೆ ಮೊಬೈಲ್ ಅನ್ನು ಬಸ್ ಕೆಳಗೆ ಎಸೆದು ಹಿಂಬದಿ ಚಕ್ರದ ಅಡಿಗೆ ಬಿದ್ದಿದ್ದಾನೆ. ಆತನ ಮೇಲೆ ಬಸ್‌ ಹರಿದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...