ವಿಜಯಪುರ | ಹೊರ್ತಿ ಮೊರಾರ್ಜಿ ದೇಸಾಯಿ ಪಿ.ಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕ

Date:

ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೀಗ ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿದ್ದು, 2026-27ನೇ ಶೈಕ್ಷಣಿಕ ಸಾಲಿನ ಬೋಧನಾ ಚಟುವಟಿಕೆಗಳಿಗೆ ಸಿದ್ಧತೆ ನಡೆದಿದೆ. ಇದರ ಭಾಗವಾಗಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಕನ್ನಡ, ಆಂಗ್ಲ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕಯಂತ್ರ ವಿಷಯಗಳಿಗೆ ತಲಾ ಒಂದು ಹುದ್ದೆ ಖಾಲಿ ಇದೆ. ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಎಂ.ಎ ಹಾಗೂ ಬಿ.ಎಡ್, ವಿಜ್ಞಾನ ವಿಷಯಗಳಿಗೆ ಎಂ.ಎಸ್ಸಿ ಮತ್ತು ಬಿ.ಎಡ್, ಗಣಕಯಂತ್ರ ವಿಷಯಕ್ಕೆ ಎಂ.ಸಿ.ಎ, ಎಂ.ಟೆಕ್ ಅಥವಾ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 24ರೊಳಗಾಗಿ ಹೊರ್ತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9535186208 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಉಮೇಶ ಕಾಂಬ್ಳೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...