ವಿಜಯಪುರ | ಸ್ಟ್ರಾಂಗ್ ರೂಮ್‌ ಬೀಗದ ಕೀ ಮನೆಯಲ್ಲಿಯೇ ಬಿಟ್ಟು ಬಂದ ಅಧಿಕಾರಿ

Date:

2024ರ ಲೋಕಸಭಾ ಚುನಾವಣೆಯ ಅಂಚೆ ಮತಎಣಿಕೆ ಆರಂಭವಾಗಿದ್ದು, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಆರಂಭವಾಗಿದೆ. ಆದರೆ, ವಿಚಿತ್ರ ಸಂಗತಿ ಎಂದರೆ, ವಿಜಯಪುರದಲ್ಲಿ ಅಧಿಕಾರಿಯೊಬ್ಬರು ಸ್ಟ್ರಾಂಗ್ ರೂಮ್‌ ಬೀಗದ ಕೀ ಮನೆಯಲ್ಲಿಯೇ ಬಿಟ್ಟು ಸ್ಟಾಂಗ್‌ ರೂಮ್‌ಗೆ ಬಂದ ಘಟನೆ ನಡೆದಿದೆ.

- Advertisement -

ಹೌದು, ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಶರೀಫ್ ಅವರು ಸ್ಟ್ರಾಂಗ್ ರೂಮ್‌ ಬೀಗದ ಕೈ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ. ಸ್ಟ್ರಾಂಗ್ ರೂಮ್‌ ತೆರಯಲು ಬಂದಾಗ ಕೀ ಮನೆಯಲ್ಲಿ ಬಿಟ್ಟು ಬಂದಿರುವುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಜೆಪಿ ಭದ್ರಕೋಟೆಗಳನ್ನು ಬೇಧಿಸುವುದೇ ಕಾಂಗ್ರೆಸ್‌

ತಕ್ಷಣವೇ ಮನೆಗೆ ತೆರಳಿದ ಅಧಿಕಾರಿ ಕೀ ತಂದು ಬಳಿಕ ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಅಧಿಕಾರಿಯ ಮರೆವಿನಿಂದ ಸ್ಟ್ರಾಂಗ್ ರೂಮ್ ತೆರೆಯುವುದು ಸ್ವಲ್ಪ ತಡವಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...