ವಿಟ್ಲ | ನಿಖಾ ಕಾರ್ಯಕ್ರಮದಲ್ಲಿ ಪರಸ್ಪರ ಹಲ್ಲೆ; ದೂರು-ಪ್ರತಿದೂರು ದಾಖಲು

Date:

ನಿಖಾ ಕಾರ್ಯಕ್ರಮವೊಂದರಲ್ಲಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು- ಪ್ರತಿದೂರು ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.

- Advertisement -

ದೂರುದಾರರಾದ ಅಬುಸಾಲಿ ಆದಂ ಕುಂಞಿ ಎಂಬುವವರು ಶಬೀರ್‌ ಯಾನೆ ಚಬ್ಬಿ ಅವರ ನಿಖಾಹ ಕಾರ್ಯಕ್ರಮಕ್ಕೆ ಹೋದಾಗ, ಅಬ್ದುಲ್‌ ರಹಿಮಾನ್‌ ಅವರ ಪ್ರಚೋದನೆಗೆ ರೈಯೀಸ್‌ ಎಂಬವರು ರಾಡ್‌ನಿಂದ ಹಣೆಗೆ ಹೊಡೆದು ಗಾಯಪಡಿಸಿದ್ದು, ಇತರ ಆರೋಪಿಗಳು ಸೇರಿ ಅಬುಸಾಲಿಯನ್ನು ನೆಲಕ್ಕೆ ದೂಡಿ ತುಳಿದು, ಕಲ್ಲು ಎಸೆದು ಕಾಲಿಗೆ ಗಾಯಪಡಿಸಿರುವುದಾಗಿ ದೂರು ದಾಖಲಾಗಿದೆ.ಹಲ್ಲೆ ನಡೆಸುವ ದೃಶ್ಯಾವಳಿಗಳು ಘಟನಾ ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಶಬೀರ್‌ ಅವರ ಮದುವೆಗೆ ದೂರುದಾರರರು ಸಹಕರಿಸಿದ್ದೇ ಘಟನೆಯ ಕಾರಣವಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬುಸಾಲಿ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 142/2025 ಕಲಂ: 118(1),115(2) , 351(2) r/w 190 BNS-2023 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಅಹಮದ್ ರಈಸ್ ನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

lll

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರ್ಯಾದಿದಾರರಾದ ಅಹಮದ್ ರಈಸ್ ರವರು ತನಗೆ ಅಲ್ಲಿ ಇದ್ದವರು ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರತಿ ದೂರನ್ನು ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 144/2025 ಕಲಂ:352, 118(1), 115(2), 351(2) r/w 3(5) BNS-2023 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬರ ಪರಿಹಾರಕ್ಕೆ ಕೂಡಲೇ ಅನುದಾನ ನೀಡದಿದ್ದರೆ ಬೆಂಗಳೂರು ಚಲೋ ಮಾಡ್ತೇವೆ : ಸಿ.ಎಂ.ಆರ್. ಶ್ರೀನಾಥ್

ಜಿಲ್ಲೆಯಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...