ವಿಟ್ಲ: ಕಾರಿಗೆ ಟಿಪ್ಪರ್ ಡಿಕ್ಕಿ, ಒಬ್ಬ ಸಾವು

Date:

ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು, ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

- Advertisement -

ಮೃತ ಚಾಲಕನನ್ನು ಅನಂತಾಡಿ ಆಶ್ವತ್ತಡಿ ಮೂಲದ ಅನೀಶ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪ‌ರ್ ಡಿಕ್ಕಿ ಹೊಡೆದಿ ಪರಿಣಾಮ ಕಾರಿನಲ್ಲಿದ್ದ ಅನೀಶ್ ಹಾಗೂ ಅವರ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನೂ ಓದಿ: ಉಳ್ಳಾಲ | ಕೆಸರು ಗದ್ದೆ ಕ್ರೀಡಾಕೂಟ; ಯು ಟಿ ಖಾದರ್ ಭಾಗಿ

ಗಾಯಾಳುಗೊಂಡವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಸೋಮವಾರ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...