ಉಡುಪಿ | ಫೆ. 11 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

110/11ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್‌ಬಾರ್ ಶಕ್ತಿ ಪರಿವರ್ತಕಗಳ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಇಲಾಖೆಯಿಂದ ಫೆಬ್ರವರಿ 11 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಹಮ್ಮಿಕೊಂಡಿರುವ ಹಿನ್ನೆಲೆ, ಸದರಿ ದಿನದಂದು ಬಜೆ ರೇಚಕ ಸ್ಥಾವರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ, ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...