ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Date:

ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

- Advertisement -

ಮಂಗಳವಾರ ರಾತ್ರಿ ಮೂವರು ದುಷ್ಕರ್ಮಿಗಳ ಮಹಿಳೆ ವಾಸವಿದ್ದ ಬಾಡಿಗೆ ಮನೆಗೆ ನುಗ್ಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಮಹಿಳೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

ಆರೋಪಿಗಳು ಮದ್ಯಪಾನ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೂವರೂ ಆರೋಪಿಗಳು ನಾಪತ್ತೆಯಾಗಿದ್ದು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನು ಈ ಮೂವರು ಆರೋಪಿಗಳು ಮತ್ತು ಮಹಿಳೆಗೆ ಮೊದಲೇ ಪರಿಚಯವಿತ್ತೇ ಅಥವಾ ಅಪರಿಚಿತರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...