ವಿಜಯಪುರ | ಬೈಕ್‌ ಅಪಘಾತ; ಸಾಹಿತಿ ಸಾವು

Date:

ಬೈಕ್‌ ಅಪಘಾತದಿಂದ ಗಾಯಗೊಂಡಿದ್ದ ಸಾಹಿತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ಗುರುವಾರ ನಡೆದಿದೆ.

- Advertisement -

ಸಾಹಿತಿ ರಾಜೇಂದ್ರ ಕುಮಾರ ಬಿರಾದಾರ (40) ಮೃತಪಟ್ಟಿರುವ ದುರ್ದೈವಿ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್‌ ರಸ್ತೆ ಪಕ್ಕದಲ್ಲೇ ಇದ್ದ ನೀರಿನ ಪೈಪ್‌ಲೈನ್‌ ಗೇಟ್‌ವಾಲ್‌ ಗುಂಡಿಗೆ ಬಿದ್ದಿದೆ. ನಿರ್ಮಾಣ ಹಂತದಲ್ಲಿದ್ದ ಗೇಟ್‌ವಾಲ್‌ ಗುಂಡಿಯ ಸುತ್ತಲು ಕಬ್ಬಿಣದ ಸರಳುಗಳು ಹಾಗೆ ತೆರೆದುಕೊಂಡಿದ್ದರಿಂದ ದೇಹಕ್ಕೆ ಚುಚ್ಚಿಕೊಂಡಿರುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ವಿಜಯಪುರ ಜಿಲ್ಲಾ ಆಸ್ಪತ್ರೆ ಸಾಗಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ವಿಜಯಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | 24 ಪುಟಗಳ ಡೆತ್‌ನೋಟ್ ಬರೆದು ಯುವತಿ ಆತ್ಮಹತ್ಯೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...