ಕೊಡಗು | ಪಾಲಿಬೆಟ್ಟದಲ್ಲಿ ಕಾಡಾನೆ ದಾಳಿ; ಕೂಲಿ ಕಾರ್ಮಿಕ ಸಾವು

Date:

ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟದಲ್ಲಿ ನಡೆದಿದೆ.

- Advertisement -

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಳಗಾಗಿದ್ದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೂಲಿ ಕಾರ್ಮಿಕ ಬಾಬಿ ಗುರುವಾರ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಸ್ಕಲ್ ಕಾಫಿತೋಟದಲ್ಲಿ ಕೂಲಿ ಕಾರ್ಮಿಕ ಬಾಬಿ ಕೆಲಸ ಮಾಡುತ್ತಿದ್ದರು. ಈ ವೇಳೆ, ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.

ದೂರವಾಣಿ ಮೂಲಕ ಮೃತನ ಕುಟುಂಬಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಸಾಂತ್ವನ ಹೇಳಿದ್ದು, ತಕ್ಷಣ ತುರ್ತು ಪರಿಹಾರ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಧ್ಯದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಶಾಸಕ ಪೊನ್ನಣ್ಣ ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಮೈಸೂರು ಆಸ್ಪತ್ರೆಗೆ ಭೇಟಿ ನೀಡಿ ಮೃತ ಕೂಲಿ ಕಾರ್ಮಿಕನ ಕುಟುಂಬಕ್ಕೆ ಧೈರ್ಯ ತುಂಬಿ, ಅಂತಿಮ ದರ್ಶನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಲ್ಲಿಕಟ್ಟು, ಕಂಬಳಕ್ಕೆ ಅವಕಾಶ ನೀಡುವ ಕಾನೂನನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...