ಭಾರೀ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು; ಕುಟುಂಬಕ್ಕೆ 5 ಲಕ್ಷ ಪರಿಹಾರ

Date:

ಬೆಂಗಳೂರಿನ ಮಹದೇವಪುರದ ಚನ್ನಸಂದ್ರದಲ್ಲಿ ಇಂದು ಬೆಳಗ್ಗೆ ಕಾಂಪೌಂಡಿನ ಗೋಡೆ ಕುಸಿದು 35 ವರ್ಷದ ಶಶಿಕಲಾ ಎಂಬ ಮಹಿಳೆ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು. ಇದೀಗ ಮೃತ ಮಹಿಳೆ ಕುಟುಂಬಕ್ಕೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.

- Advertisement -

ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಶಶಿಕಲಾ ಕುಟುಂಬ ಬೆಂಗಳೂರಿನಲ್ಲಿ ನಲೆಸಿತ್ತು. ಪತಿ ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರು. ಐ ಝಡ್ ಕಂಪನಿಯಲ್ಲಿ ಶಶಿಕಲಾ ಹೌಸ್ ಕೀಪಿಂಗ್ ಕೆಲಸ ಮಾಡುತಿದ್ದರು. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ರಾತ್ರಿಯಿಡೀ ಸುರಿದ ಮಳೆಗೆ ನೆಂದು ಕುಸಿದು ಶಶಿಕಲಾ ಮೇಲೆ ಬಿದ್ದಿತ್ತು. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್‌; ಸಾವು 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...