ಚಿಕ್ಕಮಗಳೂರು | ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

Date:

ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ಪಂಡರವಳ್ಳಿ ಬಳಿ ಕಾಫಿತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ ಘಟನೆ ನಡೆದಿದೆ.

- Advertisement -

ಹುಲಿ ದಾಳಿಯಿಂದ ಮಹಿಳೆಯ ಹಣೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
ಚಿಕ್ಕಮಗಳೂರು

ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ಕಾಫಿ ತೋಟದಲ್ಲಿ ಕೆಲಸಕ್ಕೆಂದು ಅಸ್ಸಾಂ ನಿಂದ ಬಂದಿರುವ ಕಾರ್ಮಿಕರ ತಂಡದಲ್ಲಿ ಮಹಿಳೆ ಇದ್ದರು. ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಹುಲಿ ದಾಳಿ ಮಾಡಿದೆ. ಆಗ ಉಳಿದ ಕಾರ್ಮಿಕರು ಕಿರುಚಿದ್ದರಿಂದ ಹುಲಿ ಮಹಿಳೆಯನ್ನು ಬಿಟ್ಟು ಹೋಗಿದೆ.

ಎಂಟು ವರ್ಷಗಳ ಹಿಂದೆ ಹುಲಿ ದಾಳಿಗೆ ಇದೇ ಪಂಡರವಳ್ಳಿಯಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದರು. ಈ ಮತ್ತೆ ಹುಲಿ ದಾಳಿ ನಡೆಸಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ನೈತಿಕ ಪೊಲೀಸ್‌ಗಿರಿ ಕಡಿವಾಣಕ್ಕೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಸ್ಥಾಪನೆಗೆ ಮುಂದಾದ ಸರ್ಕಾರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...