ಉಡುಪಿ | ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ, ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಆದಿ ಉಡುಪಿ ಪ್ರೌಢ ಶಾಲೆ ಆದಿಉಡುಪಿ ಮತ್ತು ಆದಿಉಡುಪಿ ಆಂಗ್ಲಮಾಧ್ಯಮ ಶಾಲೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಆದಿ ಉಡುಪಿಯ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ ಹಾಗೂ ಸಪ್ತಾಹ ಇದರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀ ರಾಮ್ ರಾವ್ ಕೆ. ಉದ್ಘಾಟಿಸಿದರು.‌

- Advertisement -
ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ಕಾರ್ಯಕ್ರಮ

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞೆ ಸುಮಾ ಹೆಗ್ಡೆ ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನ್ಯತೆಗಳು ಹಾಗೂ ಅಯೋಡಿನ್ ಯುಕ್ತ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿಯನ್ನು ನೀಡಿದರು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷೆ ತಾರಾ ಉಮೇಶ್ ನಾಯಕ್ ಕರಪತ್ರ ಬಿಡುಗಡೆಗೊಳಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅಕ್ಷತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇದರ ಪಧಾಧಿಕಾರಿ ರವಿರಾಜ್ ನಾಯಕ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ತೆರೆಸಾ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಶಾಲೆಯ ಸಂಚಾಲಕರು, ಪ್ರಾಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶಿಲ್ಪಶ್ರೀ ನಿರೂಪಿಸಿ, ಶಶಿಧರ್ ಹೆಚ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...