ಕೊಡಗು | ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ

Date:

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು, ಗಂಟಲು (ಇಎನ್ಟಿ) ವಿಭಾಗದಿಂದ ‘ನಮ್ಮ ಧ್ವನಿಯ ಆರೈಕೆ’ ಎಂಬ ವಿಷಯದಡಿ ‘ವಿಶ್ವ ಧ್ವನಿ’ ದಿನವನ್ನು ಆಚರಿಸಲಾಯಿತು.

- Advertisement -

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಾಕ್ ಮತ್ತು ಭಾಷಾ ತಜ್ಞರಾದ ಡಾ. ದಿವ್ಯಾ ಸೇಠ್, ಧ್ವನಿಯ ಆರೈಕೆ, ಧ್ವನಿಯ ಅಸ್ವಸ್ಥತೆಗಳನ್ನು ಗುರುತಿಸುವುದು ಹಾಗೂ ಧ್ವನಿಯನ್ನು ಹೆಚ್ಚಾಗಿ ಬಳಸುವ ವೃತ್ತಿಜೀವಿಗಳಲ್ಲಿ ಆರೋಗ್ಯಕರ ಧ್ವನಿ ಕಾಪಾಡಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸ್ನಾತಕೋತ್ತರ ಇಎನ್ಟಿ ವಿದ್ಯಾರ್ಥಿನಿ ಡಾ. ಪೂಜಾ, ಮಾತನಾಡಿ, “ಧ್ವನಿ ಕೇವಲ ಸಂವಹನ ಸಾಧನವಲ್ಲದೆ, ಮಾನವನನ್ನು ಸುತ್ತಮುತ್ತಲಿನ ಪ್ರಪಂಚದೊಂದಿಗೆ ಅರ್ಥಪೂರ್ಣವಾಗಿ ಸಂಪರ್ಕಿಸುವ ಶಕ್ತಿಯುತ ಮಾಧ್ಯಮವಾಗಿದೆ” ಎಂದು ಹೇಳಿದರು.

ಇಎನ್ಟಿ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥರಾದ ಡಾ. ಶ್ವೇತಾ ಮಾತನಾಡಿ, ಸಂವಹನ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಧ್ವನಿಯ ಪಾತ್ರದ ಕುರಿತು ಸವಿವರವಾಗಿ ತಿಳಿಸಿದರು. ಸ್ವರಪೆಟ್ಟಿಗೆ ಧ್ವನಿ ಉತ್ಪಾದನೆಗೆ ಮಾತ್ರವಲ್ಲದೆ, ವಾಯುಮಾರ್ಗವನ್ನು ರಕ್ಷಿಸುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಉದ್ಯೋಗ ಮೇಳದಲ್ಲಿ 65 ಮಂದಿಗೆ ನೇಮಕಾತಿ: ಯುವಕರಿಗೆ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕರೆ

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್ ಉಪ ಪ್ರಾಂಶುಪಾಲೆ ಡಾ. ಇಶಾ ರಾವ್, ಸಿಎಒ ರೋಹಿಣಿ ಹಾಗೂ ಆರ್‌ಎಂಒ ಡಾ. ಧನಂಜಯ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...