ಯಾದಗಿರಿ | ರಸ್ತೆ ಕಳಪೆ ಕಾಮಗಾರಿ ಆರೋಪ; ‘ಬಿಲ್’ ಪಾವತಿ ತಡೆಗೆ ಆಗ್ರಹ

Date:

ವಡಗೇರಾ ತಾಲೂಕಿನ ಗಡ್ಡೆಸೂಗೂರ ಮತ್ತು ಹುಲಕಲ್(ಜೆ) ಗ್ರಾಮದ ನಡುವೆ ಇರುವ ರಸ್ತೆಯ ಕಳಪೆ ಕಾಮಗಾರಿ ನಡೆದಿದೆ. ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಸಿ, ಹೆಚ್ಚು ‘ಬಿಲ್‌ ಕ್ಲೈಮ್’ ಮಾಡಲಾಗಿದೆ. ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಬಿಲ್‌ ಪಾವತಿ ಮಾಡದಂತೆ ತಡೆಯಬೇಕು ಎಂದು ಭೀಮ್‌ ಆರ್ಮಿ ಕರ್ನಾಟಕ ಏಕ್ತಾ ಮಿಷನ್ ಆಗ್ರಹಿಸಿದೆ.

- Advertisement -

ಯಾದಗಿರಿ ಜಿಲ್ಲೆಯ ಲೋಕೋಪಯೋಗಿ ವಿಭಾಗದ ಕಾರ್ಯಪಾಲಕ ಅಭಿಯಂತರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಕಾರ್ಯಕರ್ತರು, ರಸ್ತೆ ಕಾಮಗಾರಿ ಮತ್ತು ಗುಣಮಟ್ಟದ ಕುರಿತು ತನಿಖೆ ನಡೆಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಉಭಯ ಗ್ರಾಮಗಳ ನಡುವಿನ ರಸ್ತೆ ಕಾಮಗಾರಿಯನ್ನು ಅಂದಾಜು ಪಟ್ಟಿ ಪ್ರಕಾರ ನಡೆಸಲಾಗಿಲ್ಲ. ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸಲಾಗಿದೆ. ರಸ್ತೆಯ ಲೆವೆಲಿಂಗ್ ಮಾಡಿಲ್ಲ. ಜೆ.ಇ ಅವರಿಂದ ರಸ್ತೆಯ ಎಸ್ಟಿಮೇಟ್ ಹೇಳಿದರೆ, ಒಂದು ತಿಂಗಳಾದರೂ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

“ಕಾಮಗಾರಿಯ ತನಿಖೆ ಆಗುವವರೆಗೂ ಬಿಲ್ ಪಾವತಿ ಮಾಡಬಾರದು. ಸಂಬಂಧಪಟ್ಟ ಜೆ.ಇ ಮತ್ತು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸೈದಪ್ಪ.ಎಂ, ಮರೆಪ್ಪ, ಶಾಂತು ಮ್ಯಾಗೇರಿ, ಹಣಮಂತ ವಡಗೇರಾ, ಚಾಂದು ಹುಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...