ಯಾದಗಿರಿ | ಮಹಿಳೆಯರ ಸ್ವಾವಲಂಬನೆಗಾಗಿ ಕಸೂತಿ ಕಾರ್ಯಗಾರ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದೊಂದಿಗೆ ಕಸೂತಿ ತರಬೇತಿ ಪ್ರಾರಂಭಿಸಲಾಗಿತ್ತು ಹತ್ತು ದಿನದ ತರಬೇತಿ ಯಶಸ್ವಿಯಾಗಿದ್ದು ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

- Advertisement -

ಕಾರ್ಯಕ್ರಮವನ್ನು ಅನಿಲ್ ತೇಜಪ್ಪ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಯೋಗಿತಾ, ಕಸೂತಿ ಶಿಕ್ಷಕಿ ಪ್ರಭಾವತಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕಾರ್ಯಕ್ರಮ ಉದ್ದೇಶಿಸಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗಿತಾ ಮಾತನಾಡಿ, ಮಹಿಳೆಯರು ಕೌಶಲ್ಯ ತರಬೇತಿಯನ್ನು ಪಡೆಯುವುದು ಬಹಳ ಮುಖ್ಯವಾಗಿದೆ. ನೀವು ಕಲಿಯುತ್ತಿರುವ ಕಸೂತಿ ತರಬೇತಿ ಇತ್ತೀಚಿನ ದಿನಗಳಲ್ಲಿ ತುಂಬಾ ಲಾಭದಾಯಕವಾಗಿದೆ. ಇಂತಹ ಕೌಶಲ್ಯಗಳನ್ನು ಪರಿಗಣಿಸಿ ಮಹಿಳಾ ಅಭಿವೃದ್ಧಿ ಇಲಾಖೆಯಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅನೇಕ ಸರ್ಕಾರದ ಸವಲತ್ತುಗಳನ್ನು ಒದಗಿಸಲಾಗುತ್ತದೆ ಹಾಗೂ ಬ್ಯಾಂಕ್ ವತಿಯಿಂದ ಸಾಲ ಒದಗಿಸಲಾಗುತ್ತದೆ ಇದನ್ನು ತಾವೆಲ್ಲರೂ ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ತರಬೇತಿ ಪಡೆದುಕೊಂಡ ವಿಜಯಲಕ್ಷ್ಮಿ ಅವರು ತರಬೇತಿ ಕುರಿತು ಮತನಾಡಿ, ಈ ತರಬೇತಿಯಿಂದ ಮಹಿಳೆಯರಿಗೆ ತುಂಬಾ ಉಪಯೋಗವಾಗಿದ್ದು, ಮನೆ ಕೆಲಸದ ಜೊತೆಗೆ ಮನೆಯಲ್ಲಿ ಇದ್ದುಕೊಂಡು ಕಸುತಿ ಕೆಲಸವನ್ನು ಪ್ರಾರಂಭ ಮಾಡಿ ಆದಾಯಗಳಿಸಲು ಸಹಾಯವಾಗುತ್ತದೆ ಎಂದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ 30ಜನ ತರಬೇತುದಾರರಿಗೆ ಸರ್ಟಿಫಿಕೇಟ್ ಮತ್ತು ಕಸೂತಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...

ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್...

ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ...