ಯಾದಗಿರಿ | ಜೆಜೆಎಂನಲ್ಲಿ ₹1.90 ಹೆಚ್ಚುವರಿ ಬಿಲ್‌ ಪಾವತಿಸಿ ವಂಚನೆ : ಐವರ ವಿರುದ್ಧ ಎಫ್‌ಐಆರ್

Date:

Advertisements

ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ಆರೋಪದಡಿ ಯಾದಗಿರಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ ದೂರು ನೀಡಿದ ಮೇರೆಗೆ ಎಇ ಆನಂದ, ಎಇಇ ಬನ್ನಪ್ಪ, ಶಹಾಪುರ ಉಪವಿಭಾಗದ ಹೆಚ್ಚುವರಿ ಪ್ರಭಾರ ಸಹಾಯಕ ಎಂಜಿನಿಯರ್–2 ಎನ್.ಶ್ರೀನಿವಾಸ, ಗುತ್ತಿಗೆದಾರ ವೆಂಕಟೇಶ ಗುರಸಣಗಿ ಮತ್ತು ಥರ್ಡ್ ಪಾರ್ಟಿ ಸಂಸ್ಥೆ ಬೆಂಗಳೂರಿನ ಟ್ರಾನ್ಸ್‌ಪೋರ್‌ಟೆಕ್ ವಿರುದ್ಧ ಪ್ರಕರಣ ದಾಖಲಾಗಿದೆ. 

ಗುತ್ತಿಗೆದಾರ ಜೆಜೆಎಂ ಕಾಮಗಾರಿ ಅಪೂರ್ಣಗೊಳಿಸಿದ್ದು ಅಲ್ಲದೆ ₹1.45 ಕೋಟಿ ಮೊತ್ತದ ಕಾಮಗಾರಿ ಮಾಡಿದ್ದರೂ ಸುಳ್ಳು ದಾಖಲೆ ಸೃಷ್ಟಿಸಿ ಹೆಚ್ಚುವರಿಯಾಗಿ ₹1.90 ಕೋಟಿ ಬಿಲ್ ಪಾವತಿಸಿ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ : ಕಲಬುರಗಿ | ಬಹುಜನ ಚಳವಳಿಯಿಂದ ಸಾಮಾಜಿಕ ಪರಿವರ್ತನೆ : ಹ.ರಾ.ಮಹೇಶ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X