ಯಾದಗಿರಿ | ಅಂಬೇಡ್ಕರ್ ಮೂರ್ತಿಗೆ ಹಾನಿ ಮಾಡಿದ ಆರೋಪಿ ಎನ್ಕೌಂಟರ್‌ಗೆ ಗಿರೀಶ್ ಚಟ್ಟೇರಕರ್ ಆಗ್ರಹ

Date:

ಪಂಜಾಬ್ ರಾಜ್ಯದ ಅಮೃತಸರ ನಗರದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಹಾನಿ ಮಾಡಿ, ಸಂವಿಧಾನ ಪ್ರತಿ ಸುಟ್ಟ ದೇಶದ್ರೋಹಿಯನ್ನು ಕೂಡಲೇ ಪೊಲೀಸರು ಎನ್ಕೌಂಟರ್ ಮಾಡಬೇಕು, ಆಗ ಮಾತ್ರ ಇಂತಹವರಿಗೆ ಕಾನೂನಿನ ಪಾಠ ಆಗುತ್ತದೆ ಎಂದು ಕದಸಂಸ ಘಟಕ ಸಂಚಾಲಕ ಗಿರೀಶ್ ಎಂ ಚಟ್ಟೇರಕರ್ ಆಗ್ರಹಿಸಿದರು.

- Advertisement -

ನಗರದಲ್ಲಿ ಪತ್ರಿಕಾ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, “ಅಂಬೇಡ್ಕ‌ರ್ ಪ್ರತಿಮೆಗೆ ಅಪಮಾನ ಮಾಡಿ ಒಂದು ಕೇಸ್ ಆಗಿ ಮತ್ತೆ ಹೊರಬಂದು, ʼನಮಗೆ ಯಾರ ಭಯವೂ ಇಲ್ಲ, ಯಾವ ಕಾನೂನು ಏನು ಮಾಡುತ್ತೆʼ ಎಂಬ ಅಹಂ ನಿಂದ ಅಪರಾಧಿಗಳು ತಿರುಗಾಡುತ್ತಿದ್ದಾರೆ. ಅಂತವರಿಗೆ ಪೊಲೀಸರು ಗುಂಡೇಟು ಹಾಕಿ ಬುದ್ಧಿ ಕಲಿಸಲು ಮುಂದಾಗಬೇಕು. ಅಲ್ಲಿವರೆಗೆ ಇಂತಹ ಪ್ರಕರಣಗಳು ನಿಲ್ಲಲು ಸಾಧ್ಯವಿಲ್ಲ. ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಈ ರೀತಿ ಕೆಟ್ಟ ಹುಳಗಳನ್ನು ಮಟ್ಟ ಹಾಕದೇ ಹೋದ್ರೆ ಇಡೀ ಸಮುದಾಯದ ನೆಮ್ಮದಿ ಹಾಳು ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ?: ಯಾದಗಿರಿ| ದೇಶದ ಏಕತೆ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಹಿರಿಯ ಸಾಹಿತಿ ಶಿವಣ್ಣ ಇಜೇರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...