ಯಾದಗಿರಿ | ಜಮೀನು ವಿವಾದ : ತಮ್ಮನನ್ನು ಕೊಂದ ಅಣ್ಣ

Date:

ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.

- Advertisement -

‌ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್‌ (55) ಮೃತರು. ಚಂದಪ್ಪಾ ಜಾಧವ್‌ ಕೊಲೆಗೈದ ಆರೋಪಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕೊಲೆಯಾದ ಶಿವಪ್ಪಾ ಜಾಧವ್‌ ಅವರು ಮೂವರು ಅಣ್ಣತಮ್ಮಂದಿಯರು ಇದ್ದಾರೆ, ಮೂವರ ನಡುವೆ ಮೂರು ಎಕರೆ ಜಮೀನು ಇದೆ. ಜಮೀನು ಹಂಚಿಕೆ ಸಂಬಂಧ ಮಂಗಳವಾರ ಗ್ರಾಮ ಸಮೀಪದ ರಾಜನಕೋಳೂರ ಗ್ರಾಮದ ನಾಡ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಅಣ್ಣ ತಮ್ಮಂದಿಯರ ನಡುವೆ ವಾಗ್ವಾದ ನಡೆದಿದ್ದು, ಅಣ್ಣ ಚಂದಪ್ಪಾ ಜಾಧವ್‌ ತಮ್ಮ ಶಿವಪ್ಪಾನನ್ನು ಕಲ್ಲಿನಿಂದ ತಲೆ, ಮುಖಕ್ಕೆ ಬಲವಾಗಿ ಹೊಡೆದು ಗಾಯಗೊಳಿಸಿದ್ದನು.

ಗಂಭೀರ ಗಾಯಗೊಂಡ ಶಿವಪ್ಪಾ ಜಾಧವ್‌ನನ್ನು ಸ್ಥಳೀಯರು ರಾಜನಕೋಳೂರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಣಸಗಿ ಪಟ್ಟಣದ ಸಾರ್ವಜನಿಕ​ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಯಾದಗಿರಿ | ಸಾಲದ ಹೊರೆ : ವಿಷ ಸೇವಿಸಿ ರೈತ ಆತ್ಮಹತ್ಯೆ

ಈ ಸಂಬಂಧ ಕೋಡೆಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಚಂದಪ್ಪ ಜಾಧವ್‌ನನ್ನು ಬಂಧಿಸಲಾಗಿದೆ ಎಂದು ಪಿಎಸ್‌ಐ ʼಈದಿನ.ಕಾಮ್‌ʼಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...