ಯಾದಗಿರಿ | ಕಾಲ್ತುಳಿತ ದುರಂತ : ಮೃತ ಶಿವಲಿಂಗ ಕುಂಬಾರ್ ಕುಟುಂಬಕ್ಕೆ‌ ₹25 ಲಕ್ಷ ಚೆಕ್ ವಿತರಣೆ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಿಂದ ಸಾವನ್ನಪ್ಪಿದ ಹುಣಸಗಿ ತಾಲ್ಲೂಕಿನ ಹೊನಗೇರಾದ ಶಿವಲಿಂಗ ಕುಂಬಾರ್ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ₹25 ಲಕ್ಷ ಮೊತ್ತದ ಚೆಕ್ ವಿತರಿಸಿದರು.

- Advertisement -

ಮೃತ ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮೀ, ಅಣ್ಣ ಹೊನ್ನಪ್ಪ ಅವರೊಂದಿಗೆ ಸಚಿವರು ಮಾತನಾಡಿ, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ʼಮಗನ ಜೀವ ತಂದುಕೊಡಲು ಯಾರಿಂದಲೂ ಸಾಧ್ಯವಿಲ್ಲ. ಇನ್ನೊಬ್ಬ ಮಗ ಹೊನ್ನಪ್ಪನಲ್ಲಿಯೇ ಶಿವಲಿಂಗನನ್ನು ಕಾಣುವ ಮೂಲಕ ನೆಮ್ಮದಿ ಜೀವನ ನಡೆಸಿ. ಹಣದ ಸದ್ಬಳಕೆ ಮಾಡಿಕೊಳ್ಳಿ. ನಿಮ್ಮ ಇನ್ನೊಬ್ಬ ಮಗನಿಗೆ ಇಲ್ಲಿನ‌ ವೈದ್ಯಕೀಯ ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡಿಸಲಾಗುವುದುʼ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಜಿಲ್ಲಾಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಉಪಸ್ಥಿತರಿದ್ದರು.

ಇದನ್ನೂ ಓದಿ : ವಿಜಯನಗರ | ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಯುವಕ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...